ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸ್ಫೋಟ ದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿದಂತೆ ಮತ್ತೆ ಎಂಟು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ನಕ್ಸಲರ ಸಂಖ್ಯೆ 17ಕ್ಕೆ ಏರಿದೆ ಎಂದು ಅವರು ಹೇಳಿದರು. ಈ ಎಂಟು ನಕ್ಸಲರ ಪೈಕಿ ಐವರನ್ನು ಮೇ 17ರಂದು ಬಂಧಿಸಲಾಗಿದ್ದು, ಅಪ್ರಾಪ್ತ ಬಾಲಕ ಸೇರಿದಂತೆ ಇತರ ಮೂವರನ್ನು ಶುಕ್ರವಾರ ಅರನ್ಪುರ ಪೊಲೀಸ್ ಠಾಣಾ ಪ್ರದೇಶ […]
ದಾಂತೇವಾಡ: ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮ ಜವಾನರ ಮೃತ ದೇಹಗಳನ್ನು ಭುಜದ ಮೇಲೆ ಹೊರುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರ...
ದಾಂತೇವಾಡ: ಛತ್ತೀಸಗಢದಲ್ಲಿ ನಡೆದ ನಕ್ಸಲ್ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಛತ್ತೀಸಗಢದ ದಾಂತೇವಾಡದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯನ್ನು ನಾನು...
ಛತ್ತೀಸ್ ಗಢ: ದಾಂತೇವಾಡದಲ್ಲಿ ಅರನಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅರಾನ್ಪುರದಲ್ಲಿ ನಕ್ಸಲರು ಸ್ಫೋಟ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ ಎಂದು...
ದಂತೇವಾಡಾ: ಛತ್ತೀಸ್‌ಗಡದ ದಂತೇವಾಡಾ ಜಿಲ್ಲೆಯಲ್ಲಿ ಕಬ್ಬಿಣದ ಅದಿರು ತುಂಬಿದ್ದ ಗೂಡ್ಸ್ ರೈಲಿನ 17 ಬೋಗಿಗಳು ಹಳಿ ತಪ್ಪಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಕಿರಾಂದುಲ್-ವಿಶಾಖಪಟ್ಟಣ ರೈಲ್ವೆ...
ಛತ್ತೀಸ್ಗಢ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅದ್ವಾಲ್ ಮತ್ತು ಕುನೇರಸ್‌ನ ದಟ್ಟ ಅರಣ್ಯದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ಮೂವರು ಮಹಿಳಾ ಮಾವೋ ವಾದಿಗಳು ಹತರಾಗಿದ್ದಾರೆ. ಮಾವೋವಾದಿಗಳು ಪ್ರದೇಶ ಸಮಿತಿ...
ಸುಕ್ಮಾ (ಛತ್ತೀಸಗಡ): ಛತ್ತೀಸಗಡದ ಬಸ್ತಾರ್ ಪ್ರದೇಶದ ಎರಡು ಜಿಲ್ಲೆಗಳಲ್ಲಿ ದಂಪತಿ ಸೇರಿದಂತೆ 13 ಮಂದಿ ನಕ್ಸಲರು ಶರಣಾಗಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಎಂಟು ನಕ್ಸಲರು, ನೆರೆಯ ದಂತೇವಾಡ ಜಿಲ್ಲೆಯಲ್ಲೂ ಐವರು...
ದಂತೇವಾಡ(ಛತ್ತೀಸ್ ಘಡ): ಮೋಸ್ಟ್ ನಟೋರಿಯಸ್ ನಕ್ಸಲ್ ನಾಯಕ ‘ಕೋಸಾ’ ಎಂಬಾತನನ್ನು ಭದ್ರತಾ ಪಡೆಗಳು ಮಂಗಳವಾರ ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಮಂಗಳವಾರ ಛತ್ತೀಸ್ ಘಡದ ನೀಲವಾಯಾ ಅರಣ್ಯದಲ್ಲಿ...
ದಾಂತೇವಾಡಾ: ದಂತೇವಾಡ ಜಿಲ್ಲೆ(ಛತ್ತೀಸಗಢದ ನಕ್ಸಲ್ ಪೀಡಿತ ಪ್ರದೇಶ) ಯಲ್ಲಿ 12 ಮಹಿಳೆಯರು ಸೇರಿದಂತೆ ಒಟ್ಟು 24 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಸಂದರ್ಭ ದಕ್ಷಿಣ...