Friday, 22nd November 2024

ಲೋಕಸಭೆಯಿಂದ 14 ಸಂಸದರ ಅಮಾನತು

ನವದೆಹಲಿ: ಭದ್ರತಾ ಲೋಪ ಪ್ರಕರಣ ಸಂಬಂಧ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಕಾಂಗ್ರೆಸ್ ಐವರು ಸೇರಿ 14 ಸಂಸದರನ್ನು ಗುರುವಾರ ಅಮಾನತು ಗೊಳಿಸಲಾಗಿದೆ. ಸಂಸದರ ಬಗ್ಗೆ ಸ್ಪೀಕರ್​ ಹೆಸರಿಸಿದ ನಂತರ ಈ ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಲಾಯಿತು. ಸಂಸದರಾದ ಟಿ.ಎನ್.ಪ್ರತಾಪನ್, ಹಿಬಿ ಈಡನ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರನ್ನು ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಲಾಗಿದೆ. ಗದ್ದಲದ […]

ಮುಂದೆ ಓದಿ