Friday, 22nd November 2024

Pavithra Gowda

Pavithra Gowda: ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್;‌ ಸದ್ಯಕ್ಕೆ ಜೈಲೇ ಗತಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಪವಿತ್ರಾ ಗೌಡ (Pavitra Gowda) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ನಗರದ 57ನೇ ಸಿಸಿಎಚ್‌ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್‌ ಆದೇಶ ಹೊರಡಿಸಿದ್ದು, ಇದರಿಂದ ಸದ್ಯಕ್ಕೆ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಇದೇ ವೇಳೆ ಪ್ರಕರಣದ 7ನೇ ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯೂ ವಜಾಗೊಂಡಿದೆ. ಆ.28ಕ್ಕೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಆದೇಶವನ್ನು ಇಂದಿಗೆ (ಶನಿವಾರ) ಕಾಯ್ದಿರಿಸಿತ್ತು. ಇದೀಗ ಪವಿತ್ರಾ ಗೌಡಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. […]

ಮುಂದೆ ಓದಿ

ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ...

ಮುಂದೆ ಓದಿ

ಬಂದಿದೆ ಹೊಸ ವರುಷ, ಚಿತ್ರರಂಗಕ್ಕೆ ತರಲಿದೆ ಹರುಷ

ಕಳೆದು ಹೋದ ವರ್ಷವನ್ನು ಮರೆತು, ಎಲ್ಲರೂ ಸಂಭ್ರಮದಿಂದ ಹೊಸ ವರುಷವನ್ನು ಬರಮಾಡಿಕೊಂಡಿದ್ದೇವೆ. ಹೊಸ ಹೊಸ ನಿರೀಕ್ಷೆ, ಗುರಿಗಳನ್ನು ಇಟ್ಟುಕೊಂಡಿದ್ದೇವೆ. ಈ ಹೊಸ ಸಂವತ್ಸರ ನಮ್ಮಲ್ಲಿ ಹೊಸತನ ತರುವ...

ಮುಂದೆ ಓದಿ