ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸರ್ಜಿಕಲ್ ಚೇರ್ ನೀಡಲಾಗಿದೆ. ದರ್ಶನ್ಗೆ ಸರ್ಜಿಕಲ್ ಚೇರಿನ ಅಗತ್ಯವಿದೆ ಎಂದು ಆತನ ಪತ್ನಿ ವಿಜಯಲಕ್ಷ್ಮೀ ಅವರು ವೈದ್ಯಕೀಯ ವರದಿ ನೀಡಿದ್ದರೂ, ಅದನ್ನು ಜೈಲಾಧಿಕಾರಿ ಒಪ್ಪಿರಲಿಲ್ಲ. ದರ್ಶನ್ ವೈದ್ಯಕೀಯ ವರದಿ ಬಂದ ನಂತರವೇ ಸರ್ಜಿಕಲ್ ಚೇರ್ ನೀಡುವುದಾಗಿ ಹೇಳಿದ್ದರು. ಅದರಂತೆ, ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲಾಗಿದೆ. ಆರೋಪಿ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಬಳ್ಳಾರಿ: ನಟ ದರ್ಶನ್ ಅವರ ಆರೋಗ್ಯದ ಕುರಿತಾದ ಪತ್ನಿ ವಿಜಯಲಕ್ಷ್ಮೀ ಕೊಟ್ಟ ರೀಪೋರ್ಟ್ ಪರಿಗಣಿಸಲು ಸಾಧ್ಯವಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ವರದಿ ಮುಖ್ಯ ಜೈಲಧಿಕಾರಿಗಳು ಹೇಳಿದ್ದಾರೆ....
ಕಲಬುರಗಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಶನಿವಾರ ಸಾಯಂಕಾಲ ಶಿಫ್ಟ್ ಮಾಡಲಾಯಿತು. ಪೊಲೀಸ್ ವಾಹನದಲ್ಲಿ ನಾಗರಾಜ ಕರೆ ತಂದ ಪೊಲೀಸರು....
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ದಲ್ಲಿ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ...
ಬೆಂಗಳೂರು: ನಟ ದರ್ಶನ್ ಜೊತೆಗೆ ವಿಡಿಯೋ ಕಾಲ್ನಲ್ಲಿ ಕಾಣಿಸಿಕೊಂಡಿದ್ದ ಸತ್ಯನನ್ನು ಬ್ಯಾಡರ ಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ವಿಡಿಯೋ ಕಾಲ್ ಸಂಬಂಧ ಕಾನೂನು ಕ್ರಮದ ಬಗ್ಗೆ...
ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಗುರುವಾರ ಬೆಂಗಳೂರಿನ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 2 ತಿಂಗಳೇ ಕಳೆದು ಹೋಗಿದೆ. ಜೈಲೂಟ ತಿನ್ನಲು ಆಗ್ತಿಲ್ಲ ಮನೆಯೂ ಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಪೋಸ್ಟ್ ಮಾಡಿದ್ದು,...
ಬೆಂಗಳೂರು: ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್...
ಬೆಂಗಳೂರು: ಗೆಳತಿ ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಸಂದೇಶ ಮಾಡಿದ್ದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿ ಪ್ರತಕ್ರಿಯಿಸಿದ ನಟ ದರ್ಶನ್,...