ಬೆಂಗಳೂರು : ನಟ ದರ್ಶನ್ ಅವರನ್ನು ಸ್ಯಾಂಡಲ್ವುಡ್ ನಿಂದ ಬ್ಯಾನ್ ಮಾಡುವಂತೆ ಈಗಾಗಲೇ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ಕೂಡ ಆಗ್ರಹಿಸಿದ್ದಾರೆ ಹಾಗಾಗಿ ಇದೀಗ ಫಿಲಂ ಚೇಂಬರ್ ನಲ್ಲಿದ್ದು ದರ್ಶನ್ ಭವಿಷ್ಯ ಈ ಒಂದು ಸಭೆಯಲ್ಲಿ ನಿರ್ಧಾರವಾಗಲಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಕ್ಷಣಗಳಲ್ಲಿ ಫಿಲಂ ಚೇಂಬರ್ ಸಭೆ ನಡೆಯಲಿದ್ದು, ಅಧ್ಯಕ್ಷ ಎಂ ಎನ್ ಸುರೇಶ್ ನೇತ್ರತ್ವದಲ್ಲಿ ಮಹತ್ವದ ಸಭೆ ನಡೆಯುತ್ತದೆ. ಸ್ಯಾಂಡಲ್ ವುಡ್ನಿಂದ ನಟ ದರ್ಶನ್ […]