Tuesday, 28th May 2024

ಹುಲಿ ಉಗುರು ಧರಿಸಿರುವ ಆರೋಪ: ನಟ ಜಗ್ಗೇಶ್, ದರ್ಶನ್ ಗೆ ಸಂಕಷ್ಟ

ಬೆಂಗಳೂರು : ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಹಾಗೂ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ನಟ ಜಗ್ಗೆಶ್ ಹಾಗೂ ದರ್ಶನ್ ಅವರು ಕೊರಳಿನಲ್ಲಿ ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಇಬ್ಬರೂ ನಟರ ವಿರುದ್ಧ ಅರಣ್ಯ ಇಲಾಖೆಗೆ ಅನೇಕರು ದೂರು ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು, ಇಬ್ಬರಿಗೂ ನೋಟಿಸ್ ನೀಡಲು ತಯಾರಿ ನಡೆಸಲಾಗಿದೆ ಎಂದು […]

ಮುಂದೆ ಓದಿ

ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ?: ಕಿಚ್ಚ ಸುದೀಪ್

ಬೆಂಗಳೂರು:ಸಾರ್ವಜನಿಕ ವೇದಿಕೆಯಲ್ಲಿ ಅವರನ್ನು ಕೂಡ ಅವಮಾನ ಮಾಡುವುದು ನೋಡಿದರೆ ನಾವು ಕನ್ನಡಿಗರು ಇಂತಹ ಅನ್ಯಾಯದ ಪ್ರತಿಕ್ರಿಯೆ ಎದುರಿಸಬೇಕೆ ಎಂಬ ಪ್ರಶ್ನೆ ಮೂಡುತ್ತಿದೆ. ಈ ರೀತಿ ಸಾರ್ವಜನಿಕ ಆಕ್ರೋಶ...

ಮುಂದೆ ಓದಿ

ಡಿ ಬಾಸ್ ಜತೆ ಜೊತೆ ಜೊತೆಯಲಿ ನಟಿ…

ಕನ್ನಡದ ಧಾರಾವಾಹಿ ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿ ಅವರು ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌...

ಮುಂದೆ ಓದಿ

ಹುಲಿ ಸಂರಕ್ಷಣೆ ಮಾಡುವಂತೆ ಚಾಲೆಂಜಿಂಗ್ ಸ್ಟಾರ್‌ ಸಲಹೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ. ಹಾಗಾಗಿಯೇ ಅವರ ಫಾರ್ಮ್ ಹೌಸ್‌ನಲ್ಲಿ ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಜತೆಗೆ ಅರಣ್ಯ ಇಲಾಖೆಯ ರಾಯಬಾರಿಯೂ ಆಗಿದ್ದಾರೆ. ವಿಶ್ವ ಹುಲಿ ಸಂರಕ್ಷಣೆಯ...

ಮುಂದೆ ಓದಿ

ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ. ಮೋಹನ್

ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಹಲವು ವರ್ಷಗಳಿಂದ ಕನ್ನಡ...

ಮುಂದೆ ಓದಿ

’ಯಜಮಾನ’ನ ಅವಹೇಳನಕಾರಿ ಹೇಳಿಕೆಗೆ ನಟಿ ರಕ್ಷಿತಾ ಗರಂ

ಬೆಂಗಳೂರು : ಪತಿ ಪ್ರೇಮ್‌ ಬಗ್ಗೆ ನಟ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ನಟಿ ರಕ್ಷಿತಾ, ಇನ್ನೊಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುವ ಮುನ್ನ...

ಮುಂದೆ ಓದಿ

ದರ್ಶ‌ನ್‌’ಗೆ 25 ಕೋ. ರೂ. ವಂಚನೆ ಯತ್ನ: ಮಹಿಳೆ ಬಂಧನ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು...

ಮುಂದೆ ಓದಿ

ಕಾಡಿದ ಕರೋನಾ ಚಿತ್ರೀಕರಣ ಬಂದ್‌: ಕೃಷಿಯತ್ತ ಸ್ಯಾಂಡಲ್‌ವುಡ್‌ ಸ್ಟಾರ‍್ಸ್

ಕಾಡಿದ ಕರೋನಾ ಮಹಾ ಮಾರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಪರಿಣಾಮ ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ. ಹೀಗಾಗಿ ಹಲವು ನಟನಟಿಯರು ಕರೋನಾದಿಂದ ಕಂಗೆಟ್ಟ ಬಡವರ ನೆರವಿಗೆ...

ಮುಂದೆ ಓದಿ

ಕೋವಿಡ್ ಮಹಾಮಾರಿ ತಡೆಯಲು ವೈದ್ಯರಷ್ಟೇ ಪೌರಕಾರ್ಮಿಕರು ಮುಖ್ಯ

ತುಮಕೂರು: ಕೋವಿಡ್ ಮಹಾಮಾರಿಯಿಂದ ಜನತೆ ಮುಕ್ತರಾಗಬೇಕಾದರೆ ವೈದ್ಯರಷ್ಟೇ, ಪೌರಕಾರ್ಮಿಕರ ಪಾತ್ರವೂ ಮಹತ್ವ ದ್ದಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ. ನಗರದ ಟೌನ್‌ಹಾಲ್ ಮುಂಭಾಗದಲ್ಲಿ ವಿವಿಧ ಧಾನಿಗಳ...

ಮುಂದೆ ಓದಿ

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...

ಮುಂದೆ ಓದಿ

error: Content is protected !!