ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ದಾದಾಪೀರ್ ಜೈಮನ್, ಬಾಲ ಸಾಹಿತ್ಯ ಪ್ರಶಸ್ತಿಗೆ ತಮ್ಮಣ್ಣ ಬೀಗಾರ ಆಯ್ಕೆ ನವದೆಹಲಿ: ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಸ್ತಿಯು ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನವನ್ನು […]