ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. […]