Sunday, 21st April 2024

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ

ದಾವಣಗೆರೆ: ಸರ್ಕಾರಿ ವಲಯದಲ್ಲಿ ಉನ್ನತ ಹುದ್ದೆಯಲ್ಲಿರುವವರಿಗೆ ಫೇಕ್‌ ಖಾತೆಗಳ ಕಾಟ ಬಿಟ್ಟು ಬಿಡುವಂತೆ ಕಾಣುತ್ತಿಲ್ಲ. ಒಂದು ದಿನ ಹಿಂದಷ್ಟೇ, ಚಿಕ್ಕಬಳ್ಳಾಪುರ ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸುದ್ದಿ ವೈರಲ್‌ ಆಗಿತ್ತು. ಈಗ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆಯಲಾಗಿದೆ. ಉತ್ತರಪ್ರದೇಶದ ವ್ಯಕ್ತಿಯೊಬ್ಬ ‘ಹನುಮಂತರಾಯ ಹೊಸ್‌ಪೇಟ್’ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ತಮ್ಮ ಪತ್ನಿಯಿಂದ ವಿಷಯ ತಿಳಿದ ಎಸ್‌ಪಿಯವರು […]

ಮುಂದೆ ಓದಿ

ಕೊಟ್ಟೂರು ಹಬ್ಬದ ಪ್ರಯುಕ್ತ ಮೂರು ದಿನ ವಿಶೇಷ ರೈಲು ಸಂಚಾರ

ದಾವಣಗೆರೆ: ಕೊಟ್ಟೂರು ಹಬ್ಬದ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲನ್ನು ಮಾರ್ಚ್ 6ರಿಂದ 8ರ ತನಕ ಓಡಿಸಲಿದೆ. ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಲಯ ಹೊಸಪೇಟೆ-ದಾವಣಗೆರೆ-ಹೊಸಪೇಟೆ ನಡುವೆ...

ಮುಂದೆ ಓದಿ

ರಾ.ಹೆದ್ದಾರಿ 4: ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಟಿಪ್ಪರ್‌ ಲಾರಿ, ಕಾರು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ಹೊತ್ತಿ ಉರಿದಿವೆ....

ಮುಂದೆ ಓದಿ

error: Content is protected !!