Friday, 9th June 2023

ಮೂರು ದಿನ ಕೃಷಿ ಮೇಳ

ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಪ್ಪು ಆರ್ಥಿಕ ನೀತಿಗಳಿಂದಾಗಿ ರೈತರು ಕೃಷಿಯಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಆತಂಕ ವ್ಯಕ್ತಪಡಿಸಿ ದರು. ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಮೂರು ದಿನಗಳ ಕಾಲ ಡಾ.ಸಾಯಿಲ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಮೈಕ್ರೋಬಿ ಫೌಂಡೇಷನ್ ಹಾಗೂ ಯು.ಎಸ್. ಕಮ್ಯುನಿಕೇಷನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ […]

ಮುಂದೆ ಓದಿ

ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಹರಿಹರದಲ್ಲಿ ಆಯೋಜನೆಗೊಂಡಿರುವ ಬಂಡಾಯ ಸಾಹಿತ್ಯ ಗೋಷ್ಠಿಯಲ್ಲಿ ಭಾಗವಹಿಸಿದ್ದ ಬರಗೂರು ಅವರನ್ನು ಹರಿಹರದ ಖಾಸಗಿ...

ಮುಂದೆ ಓದಿ

ನರ್ಸಿಂಗ್ ಮರುಪರೀಕ್ಷೆಗೆ ವಿರೋಧ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ದಾವಣಗೆರೆ: ನರ್ಸಿಂಗ್ ಮರುಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸಿ ಅಖಿಲ ಭಾರ ತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹಾಗೆಯೇ...

ಮುಂದೆ ಓದಿ

ಹಾಡಹಗಲೇ ನಡು ರಸ್ತೆಯಲ್ಲಿ ಯುವತಿ ಹತ್ಯೆ

ದಾವಣಗೆರೆ: ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ಗುರುವಾರ ನಡೆದಿದೆ. ನಗರದ ವಿನೋಭನಗರ ನಿವಾಸಿ ಚಾಂದ್ ಸುಲ್ತಾನ್(೨೪) ಕೊಲೆಯಾದ ಯುವತಿ....

ಮುಂದೆ ಓದಿ

ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು...

ಮುಂದೆ ಓದಿ

ಎಐಸಿಸಿ ನಾಯಕ ರಾಹುಲ್ ಗಾಂಧಿಗೂ ಟ್ರಾಫಿಕ್ ಬಿಸಿ

ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿತು. ದಾವಣಗೆರೆಯಲ್ಲಿ...

ಮುಂದೆ ಓದಿ

ಸಿದ್ದರಾಮಯ್ಯರ ಹುಟ್ಟುಹಬ್ಬ: ಅಮೃತ ಮಹೋತ್ಸವ‌ಕ್ಕೆ ಮಳೆ, ಟ್ರಾಫಿಕ್ ಜಾಮ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಅಮೃತ ಮಹೋ ತ್ಸವ‌ಕ್ಕೆ ಬರುತ್ತಿರುವ ಅಭಿಮಾನಿಗಳಿಗೆ ಮಳೆ ಮತ್ತು ಟ್ರಾಫಿಕ್ ಜಾಮ್ ನಿರಾಸೆ ಮೂಡಿಸಿದೆ....

ಮುಂದೆ ಓದಿ

ಜು.23ರಿಂದ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ

ದಾವಣಗೆರೆ: ಬಂಡಾಯ ಸಾಹಿತ್ಯ ಸಂಘಟನೆಯಿಂದ 36 ವರ್ಷಗಳ ಬಳಿಕ ದಾವಣಗೆರೆಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ. ಜು.23ರಂದು ಇಲ್ಲಿನ ಕುವೆಂಪು ಕನ್ನಡ...

ಮುಂದೆ ಓದಿ

Murder
ಖಾಸಗಿ ಬಸ್ ಏಜೆಂಟ್ ಚಾಕುವಿನಿಂದ ಹತ್ಯೆ

ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್...

ಮುಂದೆ ಓದಿ

ದಾವಣಗೆರೆ ಪಾಲಿಕೆಯ ಉಪಚುನಾವಣೆ: ಬಿಜೆಪಿ ಜಯಭೇರಿ

ದಾವಣಗೆರೆ: ಮಹಾನಗರ ಪಾಲಿಕೆಯ 28 ಹಾಗೂ 37ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 28ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಜೆ‌. ಎನ್. ಶ್ರೀನಿವಾಸ್...

ಮುಂದೆ ಓದಿ

error: Content is protected !!