Monday, 16th December 2024

ಮಾಜಿ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಖಾಸಗಿ ಅಪಾರ್ಟ್ಮೆಂಟ್ನ 4 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇನ್ನು ಖಿನ್ನತೆಯಿಂದಾಗಿ ಜಾನ್ಸನ್ ತೀವ್ರ ಕ್ರಮ ಕೈಗೊಂಡಿದ್ದಾರೆ. ಮಾಹಿತಿ ಪಡೆದ ಕೊತ್ತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಶವವನ್ನು ಕ್ರೆಸೆಂಟ್ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಅಕ್ಟೋಬರ್ 16, 1971 ರಂದು ಜನಿಸಿದ ಡೇವಿಡ್ ಜಾನ್ಸನ್ ಭಾರತದ ಮಾಜಿ ಕ್ರಿಕೆಟಿಗರಾಗಿದ್ದರು. ಅವರು 1996 ರಲ್ಲಿ ಭಾರತಕ್ಕಾಗಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದರು, […]

ಮುಂದೆ ಓದಿ