Saturday, 23rd November 2024

ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ: ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: 1993ರ ಮುಂಬೈ ಸ್ಫೋಟದ ಪಾತ್ರಕ್ಕಾಗಿ ಭಾರತಕ್ಕೆ ಬೇಕಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನದ ಬಳಿಕ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಎಂದು ಮೂಲಗಳು ಹೇಳಿವೆ. ಡಾನ್‌ ದಾವೂದ್‌ಗೆ ಅಪರಿಚಿತ ವ್ಯಕ್ತಿಗಳು ವಿಷಪ್ರಾಶನ ಮಾಡಿದ್ದಾರೆ ಎಂದು ಪಾಕಿಸ್ತಾನ ಮೂಲದ ಹಲವು ಸಾಮಾಜಿಕ ಮಾಧ್ಯಮಗಳು ಹೇಳಿಕೊಂಡಿವೆ. ಆದಾಗ್ಯೂ, ಯಾವುದೇ ಅಧಿಕೃತ ದೃಢೀಕರಣವಿಲ್ಲ. ಅವರನ್ನು ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಮುಂದೆ ಓದಿ

ದಾವೂದ್ ಬಂಟರಿಗೆ ಸೇರಿದ ಸ್ಥಳಗಳ ಮೇಲೆ ಎನ್‌ಐಎ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟರಿಗೆ ಸೇರಿದ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ತಂಡವು ಸೋಮವಾರ ದಾಳಿ ಮಾಡಿದೆ. ನಾಗಪಾದ, ಪಾರೆಲ್, ಗೋರೆಗಾಂವ್, ಬೊರಿವಿಲಿ,...

ಮುಂದೆ ಓದಿ

ದಾವೂದ್ ಸಹೋದರ ಇಕ್ಬಾಲ್ ಕಸ್ಕರ್‌ ಬಂಧನ

ನವದೆಹಲಿ : ದಾವೂದ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಮುಖ ಕ್ರಮ ಕೈಗೊಂಡಿದ್ದು, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್‌ನನ್ನ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ...

ಮುಂದೆ ಓದಿ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಬಂಧನ

ಮುಂಬೈ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಪರ್ವೇಜ್‌ ಖಾನ್‌ ಅಲಿಯಾಸ್‌ ಚಿಂಕು ಪಠಾಣ್‌ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್‌) ಬಂಧಿಸಿದೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ