Sunday, 8th September 2024

ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕೆ ಟೀಂ ಇಂಡಿಯಾ ಬಳಗ ಸಿದ್ದ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕಾಗಿನ ಟೀಮ್ ಇಂಡಿಯಾ ತನ್ನ ಹನ್ನೊಂದರ ಬಳಗವನ್ನು ಹೆಸರಿಸಿದೆ. ಕಪ್ತಾನ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಹಗಲು-ರಾತ್ರಿ ಪಂದ್ಯದಲ್ಲಿ ಪೃಥ್ವಿ ಶಾ ಹಾಗೂ ಮಯಂಕ್ ಅಗರವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಶುಭಮನ್ ಗಿಲ್ ಹಾಗೂ ಕೆಎಲ್ ರಾಹುಲ್ ಅವಕಾಶ ವಂಚಿತರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಅಜಿಂಕ್ಯ ರಹಾನೆ ಬಲ ತುಂಬ ಲಿದ್ದಾರೆ. ಕೆಳ ಕ್ರಮಾಂಕದಲ್ಲಿ ಹನುಮ ವಿಹಾರಿಗೆ […]

ಮುಂದೆ ಓದಿ

error: Content is protected !!