Thursday, 19th September 2024

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಬಸವಕಲ್ಯಾಣ: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ತುರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್, ವಿಭಾಗ ಸಹ […]

ಮುಂದೆ ಓದಿ

ಮೀಸಲು ವಿಚಾರದಲ್ಲಿ ಮಂತ್ರಿಗಳ ಜಟಾಪಟಿ

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಸವದಿ, ಶೆಟ್ಟರ್ ವಿರೋಧ ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಚಿವರಿಂದ ಸಲಹೆ ಪಡೆಯಲು ಮುಂದಾಗಿದ್ದು, ಕಿತ್ತಾಟದಲ್ಲಿ ಅಂತ್ಯವಾಗಿದೆ....

ಮುಂದೆ ಓದಿ

ಸಾರಿಗೆ ನೌಕರರ ಮುಷ್ಕರ ಅಂತ್ಯ

ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಸಾರಿಗೆ ನೌಕರರು ಸೋಮವಾರ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ಈ ಮೂಲಕ ಎಂದಿನಂತೆ ರಸ್ತೆಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು...

ಮುಂದೆ ಓದಿ

ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲ್ಲಿಸಲು ಸಿದ್ಧತೆ: ಲಕ್ಷ್ಮಣ ಸವದಿ

ಸಿಂಧನೂರು:  ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ ಆದ ತಕ್ಷಣದಿಂದಲೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ...

ಮುಂದೆ ಓದಿ