Tuesday, 20th February 2024

ಕ್ಯಾಪಿಟಲ್ಸ್‌ ವಿರುದ್ದ ಗೆಲ್ಲುವುದೇ ರಾಯಲ್ಸ್‌ ?

ಮುಂಬೈ: ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ದ ಅಧಿಕಾರಯುತ ಗೆಲುವು ದಾಖಲಿಸಿದ ನೂತನ ನಾಯಕ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ಗುರುವಾರ ಮುಂಬೈನಲ್ಲಿ ಎದುರಿಸಲಿದೆ. ರಾಜಸ್ಥಾನ ರಾಯಲ್ಸ್ ತಂಡ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪೈಪೋಟಿ ನೀಡುವ ಮೂಲಕ ಕೇವಲ 4ರನ್ ಗಳಿಂದ ಸೋಲು ಕಂಡಿತ್ತು. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕಾಂಗಿಯಾಗಿ ಹೋರಾಡಿದರು. ಸಂಜು ಸ್ಯಾಮ್ಸನ್ ಸೇರಿದಂತೆ ಜೋಸ್ […]

ಮುಂದೆ ಓದಿ

ಡೆಲ್ಲಿ ಕ್ಯಾಪಿಟಲ್ಸ್’ನ ಶಿಸ್ತಿನ ಆಟಕ್ಕೆ ರಾಜಸ್ಥಾನ ಸುಸ್ತು

ದುಬೈ: ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ (57ರನ್, 33 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ಶ್ರೇಯಸ್ ಅಯ್ಯರ್ (53 ರನ್, 43...

ಮುಂದೆ ಓದಿ

ಶಿಖರ್‌, ಶ್ರೇಯಸ್‌ ಅರ್ಧಶತಕ: ರಾಜಸ್ಥಾನ್ ಗೆಲುವಿಗೆ 162 ರನ್ ಸವಾಲು

ದುಬೈ : ಶ್ರೇಯಸ್ ಪಡೆ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿದ್ದು, 162 ರ ಸವಾಲನ್ನು ರಾಜಸ್ಥಾನ್ ತಂಡಕ್ಕೆ ನೀಡಿದೆ....

ಮುಂದೆ ಓದಿ

ಡೆಲ್ಲಿಗೆ ಸೋಲುಣಿಸುವುದೇ ರಾಜಸ್ಥಾನ ?

ದುಬೈ: ಯುಎಇನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಎರಡು ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು ಹಿಂದಿನ ಪಂದ್ಯದಲ್ಲಿ ಡೆಲ್ಲಿ...

ಮುಂದೆ ಓದಿ

ಬಲಿಷ್ಠ ಡೆಲ್ಲಿ ಪಡೆ ವಿರುದ್ದ ರಾಜಸ್ಥಾನಕ್ಕೆ ಗೆಲುವು ಅನಿವಾರ್ಯ

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ...

ಮುಂದೆ ಓದಿ

error: Content is protected !!