Monday, 9th December 2024

ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ…!

ಮುಂಬೈ: ಕ್ಯಾಚ್‌ ಆಗಿರುವುದರ ಬಗ್ಗೆ ನನಗೆ ಅನುಮಾನವಿತ್ತು. ಫೀಲ್ಡರ್‌ ಗಳನ್ನು ಕೇಳಿದೆ. ಆದರೆ ಅವರು ಸಹ ಅನುಮಾನ ವ್ಯಕ್ತಪಡಿಸಿದರು. ಹಾಗಾಗಿ ನಾನು ಆನ್-ಫೀಲ್ಡ್ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಲಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ ಪಂತ್ ಹೇಳಿದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ನ 69 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್‌ ರೇಸ್‌ ನಿಂದ ಹೊರಬಿತ್ತು. ಮುಂಬೈ ಗೆಲುವಿಗೆ 34 ಎಸೆತಗಳಲ್ಲಿ 65 ರನ್‌ ಗಳ ಅಗತ್ಯವಿದ್ದಾಗ ಉತ್ತಮವಾಗಿ ಆಡುತ್ತಿದ್ದ […]

ಮುಂದೆ ಓದಿ

ಹಾಲಿ ಚಾಂಪಿಯನ್ನರಿಗೆ ಪ್ಲೇಆಫ್ ಹಾದಿ ಇನ್ನಷ್ಟು ಕಠಿಣ

ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 46ನೇ ಪಂದ್ಯ ದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ. ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ...

ಮುಂದೆ ಓದಿ

ಅಮಿತ್‌ ಮಿಶ್ರಾ ಸ್ಪಿನ್ನಿಗೆ ಕುಸಿದ ಮುಂಬೈ: ಡೆಲ್ಲಿಗೆ ಮೂರನೇ ಗೆಲುವು

ಚೆನ್ನೈ : ಐಪಿಎಲ್ 14ನೇ ಆವೃತ್ತಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳನ್ನು...

ಮುಂದೆ ಓದಿ

ಹಾಲಿ ಚಾಂಪಿಯನ್‌ ಮುಂಬೈ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲೇ ?

ಚೆನ್ನೈ: ಮಂಗಳವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ...

ಮುಂದೆ ಓದಿ

ಡಿ’ಕಾಕ್‌, ಸೂರ್ಯನ ಆಟಕ್ಕೆ ಬೆಚ್ಚಿದ ಡೆಲ್ಲಿ ಕ್ಯಾಪಿಟಲ್ಸ್

ಅಬುಧಾಭಿ : ಅಬುದಾಭಿಯ ಶೇಕ್ ಝಾಯೆದ್ ಕ್ರಿಡಾಂಗಣದಲ್ಲಿ ವಿಕೆಟ್ ಕೀಪರ್‌ ಡಿ’ ಕಾಕ್ಸೂ ಹಾಗೂ ಮೂರನೇ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಉತ್ತಮ ಆಟದೊಂದಿಗೆ ಡೆಲ್ಲಿ ತಂಡವನ್ನು ಮುಂಬೈ...

ಮುಂದೆ ಓದಿ