Wednesday, 11th December 2024

ಡೆಲ್ಲಿ ಕ್ಯಾಪಿಟಲ್ಸ್ ರಭಸಕ್ಕೆ ಪಂಜಾಬ್‌ ಚಿಂದಿ

ಮುಂಬೈ: ಬೌಲರ್‌ಗಳ ಸಂಘಟನಾತ್ಮಕ ದಾಳಿಯ ಜತೆಗೆ ಆರಂಭಿಕರಾದ ಡೇವಿಡ್ ವಾರ್ನರ್ (60*ರನ್) ಹಾಗೂ ಪೃಥ್ವಿ ಷಾ (41 ರನ್) ಜೋಡಿಯ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿನ ಲಯಕ್ಕೆ ಮರಳಿತು. ಬ್ರಬೋರ್ನ್ ಸ್ಟೇಡಿಯಂನಲ್ಲಿ ರಿಷಭ್ ಪಂತ್ ಪಡೆ 9 ವಿಕೆಟ್‌ಗಳಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಸಾರಥ್ಯದ ಪಂಜಾಬ್ ಕಿಂಗ್ಸ್ ತಂಡ ವನ್ನು ಸೋಲಿಸಿತು. ಪಂಜಾಬ್ ತಂಡಕ್ಕಿದು ಸತತ 2ನೇ ಸೋಲಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಪಂಜಾಬ್ ತಂಡ, ಡೆಲ್ಲಿ ಬೌಲರ್‌ಗಳ ಮಾರಕ ದಾಳಿ […]

ಮುಂದೆ ಓದಿ

ಡೆಲ್ಲಿ ಕ್ಯಾಪಿಟಲ್ಸ್- ಪಂಜಾಬ್ ಕಿಂಗ್ಸ್ ಪಂದ್ಯ ಸ್ಥಳಾಂತರ

ನವದೆಹಲಿ: ಕರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರದ ಇಂಡಿಯನ್ ಪ್ರೀಮಿಯರ್ ಲೀಗ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನ ಮುಂಬೈಗೆ ಸ್ಥಳಾಂತರಿಸಲು ಭಾರತೀಯ ಕ್ರಿಕೆಟ್...

ಮುಂದೆ ಓದಿ

ಧವನ್‌ ಕಮಾಲ್‌: ಡೆಲ್ಲಿಗೆ ಸುಲಭದ ತುತ್ತಾದ ಪಂಜಾಬ್‌ ಕಿಂಗ್ಸ್‌

ಮುಂಬೈ: ಡೆಲ್ಲಿ ಕ್ಯಾಪಿಟಲ್ ವಾಂಖೆಡೆ ಮೈದಾನ ದಲ್ಲೇ ಅಬ್ಬರದ ಬ್ಯಾಟಿಂಗ್ ಮೂಲಕ ಗೆಲುವಿನ ಲಯಕ್ಕೆ ಮರಳಿತು. ಅನುಭವಿ ಶಿಖರ್ ಧವನ್ (92) ಸ್ಫೋಟಕ ಬ್ಯಾಟಿಂಗ್ ಫಲವಾಗಿ ಡೆಲ್ಲಿ...

ಮುಂದೆ ಓದಿ