Thursday, 12th December 2024

ಒಂದು ಪಂದ್ಯದಿಂದ ರಿಷಭ್‌ ಪಂತ್‌ ಅಮಾನತು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ ಪಂತ್‌ ರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ. ಮೇ 7 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್‌ ರೇಟ್‌ ಗಾಗಿ ಪಂತ್‌ ಅವರನ್ನು ಒಂದು ಪಂದ್ಯಕ್ಕೆ ನಿಷೇಧ ಹಾಗೂ 30 ಲಕ್ಷ ರೂಪಾಯಿಯ ದಂಡವನ್ನು ವಿಧಿಸಲಾಗಿದೆ. ಇನ್ನಿಂಗ್ಸ್‌ ನ ಕೊನೆಯ ಓವರ್‌ ಆರಂಭದ ವೇಳೆ ಡೆಲ್ಲಿ 10 ನಿಮಿಷ ಹಿಂದೆ ಇತ್ತು ಎನ್ನಲಾಗಿದೆ. ಈ ಸೀಸನ್‌ ನಲ್ಲಿ ಡೆಲ್ಲಿ ಮೂರನೇ ಬಾರಿ ನಿಧಾನಗತಿಯ ಓವರ್‌ ರೇಟ್‌ ಕಾರಣಕ್ಕಾಗಿ ದಂಡ […]

ಮುಂದೆ ಓದಿ