Monday, 25th November 2024

ಡಿಡಿಸಿ ಚುನಾವಣೆ ಫಲಿತಾಂಶ: ಖಾತೆ ತೆರೆದ ಕಮಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದೆ. ಮೊದಲ ಬಾರಿಗೆ ಕಾಶ್ಮೀರದಲ್ಲಿ ಬಿಜೆಪಿ ಖಾತೆ ತೆರೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಕ್‌ಪೋರಾದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ಹಾ ಲತೀಫ್, ಖೋನ್‌ಮೋಹ್‌ 2ನಲ್ಲಿ ಇಜಾಜ್‌ ಹುಸೇನ್‌, ತುಲೈಲ್‌ ಕ್ಷೇತ್ರದಲ್ಲಿ ಇಜಾಜ್‌ ಅಹ್ಮದ್‌ ಖಾನ್‌ ಜಯಭೇರಿ ಬಾರಿಸಿದ್ದಾರೆ. 280ಕ್ಷೇತ್ರಗಳ ಪೈಕಿ ನ್ಯಾಷನಲ್‌ಕಾನ್ಫರೆನ್ಸ್‌ ವರಿಷ್ಠ ಫಾರೂಕ್‌ ಅಬ್ದುಲ್ಲಾ ನೇತೃತ್ವದ ಪೀಪಲ್ಸ್‌ ಅಲಯನ್ಸ್‌ […]

ಮುಂದೆ ಓದಿ

ಡಿಡಿಸಿ ಚುನಾವಣೆ ಮತ ಎಣಿಕೆ ಇಂದು

ಶ್ರೀನಗರ : ಜಮ್ಮು ಕಾಶ್ಮೀರದ ಎರಡು ಪ್ರಾಂತ್ಯಗಳ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಯ ತಲಾ 140 ಸ್ಥಾನಗಳಂತೆ ಒಟ್ಟು 280 ಸ್ಥಾನಗಳಿಗೆ 8 ಹಂತಗಳಲ್ಲಿ ಚುನಾವಣೆ...

ಮುಂದೆ ಓದಿ

ಡಿಡಿಸಿ ಚುನಾವಣೆ: ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿಗೆ (ಡಿಡಿಸಿ) ಚುನಾವಣೆ ನಡೆಯುತ್ತಿದ್ದು, ಸೋಮವಾರ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. 34 ಸ್ಥಾನಗಳಿಗಾಗಿ ಮತದಾನ ನಡೆಯುತ್ತಿದೆ. ಚಳಿಯಿಂದಾಗಿ ಮತಗಟ್ಟೆಗಳಲ್ಲಿ...

ಮುಂದೆ ಓದಿ

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ: ಎರಡನೇ ಹಂತದ ಮತದಾನ ಇಂದು

ಶ್ರೀನಗರ: ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಗತಿ ಯಲ್ಲಿದ್ದು ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತೀವ್ರ ಬಿಗಿ ಭದ್ರತೆ...

ಮುಂದೆ ಓದಿ