ಚಂಡೀಗಢ: ಐಪಿಎಲ್ 2024ನೇ ಆವೃತ್ತಿಯ ದಿನದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಯಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಡೆಲ್ಲಿ ಎರಡು ವಿಕೆಟ್ ಕಳೆದುಕೊಂಡು 86 ರನ್ ಗಳಿಸಿದೆ. ನಾಯಕ ಪಂತ್ ಶಾಯ್ ಹೋಪ್’ಗೆ ಜತೆ ನೀಡುತ್ತಿದ್ದಾರೆ. ಅಪಘಾತ ದಲ್ಲಿ ಗಾಯಗೊಂಡು ಹದಿನಾಲ್ಕು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದ ಡೆಲ್ಲಿ […]