Saturday, 28th December 2024

contracter self harming

Priyank Kharge: ಪ್ರಿಯಾಂಕ್‌ ಖರ್ಗೆ ಆಪ್ತನಿಂದ ಕಿರುಕುಳ ಕುರಿತು ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತನೊಬ್ಬನಿಂದ ಕಿರುಕುಳ (Harassment), ಕೊಲೆ ಬೆದರಿಕೆ (Death threat) ಹಾಗೂ ಹಣಕ್ಕೆ ಬೇಡಿಕೆ ಮುಂತಾದ ವಿಚಾರಗಳನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟು ಗುತ್ತಿಗೆದಾರರೊಬ್ಬರು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, “ನನ್ನ ಮೇಲಿನ ವಿಪಕ್ಷಗಳ […]

ಮುಂದೆ ಓದಿ