Friday, 24th March 2023

ರಾಜೀವ್ ಗಾಂಧಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ನವದೆಹಲಿ: ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 31ನೇ ಪುಣ್ಯಸ್ಮರಣೆ ದಿನ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಸ್ಮರಿಸಿದ್ದಾರೆ. ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. […]

ಮುಂದೆ ಓದಿ

ಇಂದಿರಾಗಾಂಧಿಯವರನ್ನು ವಾಜಪೇಯಿ ದುರ್ಗೆಗೆ ಹೋಲಿಸಿದ್ದರು: ಡಿ ಕೆ ಶಿವಕುಮಾರ್

ಬೆಂಗಳೂರು: ದುರ್ಗೆ ಎಂದರೆ ದುಃಖವನ್ನು ದೂರ ಮಾಡುವ ದೇವಿ. ಶ್ರೀಮತಿ ಇಂದಿರಾಗಾಂಧಿ ಅವರನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದುರ್ಗೆಗೆ ಹೋಲಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ...

ಮುಂದೆ ಓದಿ

ಸ್ವಾಮಿ ವಿವೇಕಾನಂದರ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ನವದೆಹಲಿ: ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಎಲ್ಲೆಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸ್ಮರಿಸಲಾಗುತ್ತಿದೆ. ಸ್ಮಾಮಿ ವಿವೇಕಾನಂದರ ಪುಣ್ಯತಿಥಿಯಂದು ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಕಾಶ್ ಜಾವಡೇಕರ್...

ಮುಂದೆ ಓದಿ

ರಾಜೀವ್ ಗಾಂಧಿ 30ನೇ ವರ್ಷದ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ವರ್ಷದ ಪುಣ್ಯತಿಥಿ, ಈ ಹಿನ್ನೆಲೆಯಲ್ಲಿ ಗಣ್ಯರು ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿ ದ್ದಾರೆ. ಪುಣ್ಯತಿಥಿಯ ಸಂದರ್ಭದಲ್ಲಿ...

ಮುಂದೆ ಓದಿ

error: Content is protected !!