ಹರಾರೆ: ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತವು ಪ್ರಾಬಲ್ಯ ಸಾಧಿಸಿದೆ. ಭಾರತೀಯ ವೇಗಿ ದೀಪಕ್ ಚಹಾರ್ ತಮ್ಮ ವೃತ್ತಿಜೀವನದ ಅತ್ಯುತ್ತಮ 3/27 ಪ್ರದರ್ಶನ ನೀಡಿದರು. ಚಹಾರ್ ಅವರು ಏಳು ಓವರ್‌ಗಳನ್ನು ಬೌಲ್ ಮಾಡಿ ಆತಿಥೇಯ ಜಿಂಬಾಬ್ವೆ ಬ್ಯಾಟಿಂಗ್ ಕ್ರಮಾಂಕವನ್ನು ಅಸ್ಥಿರಗೊಳಿಸಿದರು. ದೀಪಕ್ ಚಹಾರ್ ಮೂರು ಅಗ್ರ ಕ್ರಮಾಂಕದ ವಿಕೆಟ್‌ಗಳನ್ನು ಪಡೆದರು. ಅಲ್ಲಿಂದ ಉಳಿದ ಬೌಲರ್‌ಗಳು ಜಿಂಬಾಬ್ವೆ ತಂಡದ ವಿರುದ್ಧ ನಿಯಂತ್ರಣ ಸಾಧಿಸಿ ಕೇವಲ 189 ರನ್‌ಗಳಿಗೆ ಕಟ್ಟಿ ಹಾಕಿದರು. ಪ್ರತಿಯಾಗಿ ಟೀಂ ಇಂಡಿಯಾದ ಆರಂಭಿಕರು ತಮ್ಮ ವಿಕೆಟ್ […]
ಕೊಲಂಬೊ: ಎರಡನೇ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಗಳ ರೋಚಕ ಜಯ ಗಳಿಸಿದ್ದು, 2 -0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಆತಿಥೇಯ ಶ್ರೀಲಂಕಾ...
ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು ಸುಲಭ ಸವಾಲು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ನಿರಾಯಾಸ ಗೆಲುವು ದಾಖಲಿಸಿದೆ. ಗೆಲ್ಲಲು...