Wednesday, 23rd October 2024

Pralhad Joshi

Pralhad Joshi: ಕೇಂದ್ರ ಸರ್ಕಾರದಿಂದ ದೀಪಾವಳಿ ಕೊಡುಗೆ; ಅಗ್ಗದ ದರದಲ್ಲಿ ಭಾರತ್ ಅಕ್ಕಿ, ಭಾರತ್ ಬೇಳೆ

ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್‌ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ನವದೆಹಲಿಯ ಕೃಷಿ ಭವನದಲ್ಲಿ ಇಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು, ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Diwali Bank Hoildays 2024

Diwali Bank Hoildays 2024: ಗಮನಿಸಿ; ದೀಪಾವಳಿ ಪ್ರಯುಕ್ತ ಸತತ 3 ದಿನ ಬ್ಯಾಂಕ್‌ಗಳಿಗೆ ರಜೆ: ಇಲ್ಲಿದೆ ವಿವರ

Diwali Bank Hoildays 2024: ದೀಪಾವಳಿ ಹಬ್ಬದ ಪ್ರಯುಕ್ತ ಬ್ಯಾಂಕ್‌ಗಳಿಗೆ ನಿರಂತರ 4 ದಿನ ರಜೆ ಇರಲಿದೆ. ಈ ಕುರಿತಾದ ವಿವರ...

ಮುಂದೆ ಓದಿ

deepavali special trains

Special Trains: ದೀಪಾವಳಿಗಾಗಿ ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲುಗಳು

deepavali special trains: ಹಬ್ಬಗಳ ಸಂದರ್ಭಗಳಲ್ಲಿ ರೈಲುಗಳು ತುಂಬಿ ತುಳುಕುತ್ತಿದ್ದು, ಇದನ್ನು ಗಮನಲ್ಲಿಟ್ಟುಕೊಂಡು ಭಾರತೀಯ ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು...

ಮುಂದೆ ಓದಿ

bbmp

BBMP news: ಬೆಂಗಳೂರಿಗರೇ, ಹಬ್ಬದ ಕಸ ಹೀಗೆ ವಿಲೇವಾರಿ ಮಾಡುವುದು ಕಡ್ಡಾಯ!

BBMP news: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆ. ಇದರ ವಿಲೇವಾರಿಗೆ ಸೂಚನೆ ನೀಡಲಾಗಿದೆ....

ಮುಂದೆ ಓದಿ

Deepavali
Deepavali: ದೀಪಾವಳಿ ಆಚರಣೆ ಯಾವಾಗ? ಅಕ್ಟೋಬರ್ 31ರಂದೋ ನವೆಂಬರ್ 1ರಂದೋ?

ಈ ಬಾರಿ ದೀಪಾವಳಿ (Deepavali) ಹಬ್ಬವನ್ನು ಅಕ್ಟೋಬರ್ 31 ಅಥವಾ ನವೆಂಬರ್ 1 ರಂದು ಆಚರಿಸುವುದೋ ಎನ್ನುವ ಗೊಂದಲ ಹೆಚ್ಚಿನವರಲ್ಲಿ ಉಂಟಾಗಿದೆ. ಇದಕ್ಕೆ ಕಾರಣ ಏನು ಮತ್ತು...

ಮುಂದೆ ಓದಿ