Thursday, 19th September 2024

ಕೋವಿಡ್ ಎಫೆಕ್ಟ್: ಅಯೋಧ್ಯೆಯಲ್ಲಿ ದೀಪೋತ್ಸವ ಒಂದು ದಿನಕ್ಕೆ ಸೀಮಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾ ಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ ಎಂದು ಬುಧವಾರ ಅಧಿಕಾರಿಗಳು ಹೇಳಿದ್ದರು. ಆದರೆ ಕೋವಿಡ್‍ -19 ಸಾಂಕ್ರಾಮಿಕವನ್ನು ಪರಿಗಣಿಸಿ ಕೇವಲ ಒಂದು ದಿನಕ್ಕೆ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ. ನ.13 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುಷ್ಪಕ ವಿಮಾನದ ಮೂಲಕ ಆಗಮಿಸುವ ಶ್ರೀರಾಮ, ಸೀತಾಮಾತೆ, ಲಕ್ಷ್ಮಣರನ್ನು ಸಾಂಕೇತಿಕವಾಗಿ ಸ್ವಾಗತಿಸಲಿದ್ದಾರೆ. ಇಂದಿನ ಮತ್ತು ನಾಳೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ […]

ಮುಂದೆ ಓದಿ