Monday, 4th November 2024

ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಬಗ್ಗೆ ಧೋನಿಗೆ ತಿಳಿಸುವುದು ಸೂಕ್ತ: ದೆಹಲಿ ಹೈಕೋರ್ಟ್

ನವದೆಹಲಿ: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ವಿರುದ್ಧ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಯ ಬಗ್ಗೆ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುವ ಮೊದಲು ಅವರಿಗೆ ತಿಳಿಸುವುದು ಸೂಕ್ತ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ. ಪ್ರಕರಣದ ಬಗ್ಗೆ ಮಾಜಿ ನಾಯಕನಿಗೆ ಮಾಹಿತಿ ನೀಡುವಂತೆ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರು ನ್ಯಾಯಾಲಯದ ರಿಜಿಸ್ಟ್ರಿ ಮತ್ತು ವಾದಿ ಮಿಹಿರ್ ದಿವಾಕರ್ ಅವರಿಗೆ ನಿರ್ದೇಶನ ನೀಡಿದರು ಮತ್ತು ವಿಚಾರಣೆಯನ್ನ ಜ.29ಕ್ಕೆ ಮುಂದೂಡಿದರು. 2017ರ ಒಪ್ಪಂದದ ಉಲ್ಲಂಘನೆಗೆ ಸಂಬಂಧಿಸಿದಂತೆ ಧೋನಿ ಮತ್ತು ಅವರ […]

ಮುಂದೆ ಓದಿ

ಅಲಿಖಾನ್ ಮಾನಹಾನಿ ಮೊಕದ್ದಮೆ: ಡಿ.11 ರಂದು ವಿಚಾರಣೆ

ಚೆನ್ನೈ: ನಟಿ ತ್ರಿಶಾ ಕೃಷ್ಣನ್, ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಮತ್ತು ನಟ ಚಿರಂಜೀವಿ ವಿರುದ್ಧ ತಮಿಳು ನಟ ಮನ್ಸೂರ್ ಅಲಿ ಖಾನ್ ಮದ್ರಾಸ್ ಹೈಕೋರ್ಟ್‌ನಲ್ಲಿ...

ಮುಂದೆ ಓದಿ

ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಮುಂದೂಡಿಕೆ

ಚೆನ್ನೈ: ನಿವೃತ್ತ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ವಿರುದ್ಧ ಕ್ರಿಕೆಟಿಗ, ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್...

ಮುಂದೆ ಓದಿ

ಮಾನಹಾನಿ ಪ್ರಕರಣ: ಜು.21ರಂದು ರಾಹುಲ್ ಅರ್ಜಿ ವಿಚಾರಣೆ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಮುಂದೆ ಓದಿ

ಮಾನನಷ್ಟ ಮೊಕದ್ದಮೆ ಹೂಡಿದ ಗೌತಮ್ ಗಂಭೀರ್

ನವದೆಹಲಿ: ಹಿಂದಿ ದೈನಿಕ ಪಂಜಾಬ್ ಕೇಸರಿ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು 2 ಕೋಟಿ ರೂಪಾಯಿ ನಷ್ಟ ಪರಿಹಾರ ಕೋರಿ...

ಮುಂದೆ ಓದಿ

ನಾಳೆ ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ತೀರ್ಪು ಪ್ರಕಟ

ರಾಂಚಿ (ಜಾರ್ಖಂಡ್): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ತೀರ್ಪನ್ನು ಜಾರ್ಖಂಡ್ ಹೈಕೋರ್ಟ್ ಕಾಯ್ದಿರಿ ಸಿದೆ. ಮಂಗಳವಾರ ನ್ಯಾಯಮೂರ್ತಿ ಅಂಬುಜ್ ನಾಥ್ ಅವರ ನ್ಯಾಯಾಲಯದಲ್ಲಿ ಎರಡೂ...

ಮುಂದೆ ಓದಿ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

ಪಾಟ್ನಾ: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ದಂತೆ ಪಾಟ್ನಾದ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಏ.25ರಂದು ವಿಚಾರಣೆಗೆ ಹಾಜರಾಗುವಂತೆ...

ಮುಂದೆ ಓದಿ

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲು

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ...

ಮುಂದೆ ಓದಿ

ಮಾನನಷ್ಟ ಮೊಕದ್ದಮೆ: ಜುಲೈ 4 ರಂದು ’ಕ್ವೀನ್‌’ ವಿಚಾರಣೆ

ಮುಂಬೈ: ಗೀತೆ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಜುಲೈ 4 ರಂದು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ನಟಿ ಕಂಗನಾ ರಣಾವತ್...

ಮುಂದೆ ಓದಿ

ಸಚಿವ ಮಲ್ಲಿಕ್ ವಿರುದ್ಧ ಸಮೀರ್ ತಂದೆ ಮಾನನಷ್ಟ ಮೊಕದ್ದಮೆ

ಮುಂಬೈ: ಎನ್’ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. ನವಾಬ್ ಮಲಿಕ್...

ಮುಂದೆ ಓದಿ