Friday, 18th October 2024

ಕಂಗನಾಳ ಮಾನನಷ್ಟ ಮೊಕದ್ದಮೆ ವಿಚಾರಣೆ ವರ್ಗಾವಣೆ ಅರ್ಜಿ ತಿರಸ್ಕೃತ

ಮುಂಬೈ: ಸಾಹಿತಿ ಜಾವೇದ್ ಅಖ್ತರ್ ತನ್ನ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಕುರಿತು ಈಗ ನಡೆಯುತ್ತಿರುವ ವಿಚಾರಣೆ ವರ್ಗಾಯಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಕಳೆದ ತಿಂಗಳು ರಣಾವತ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರ್ಗಾವಣೆ ಮನವಿಯನ್ನು ಸಲ್ಲಿಸಿದ್ದರು. ಅಂಧೇರಿ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮತ್ತೊಬ್ಬ ನ್ಯಾಯಾಧೀಶರ ಮುಂದೆ ಪ್ರಕರಣವನ್ನು ಮರುಹಂಚಿಕೆ ಮಾಡಬೇಕು. ಏಕೆಂದರೆ ನಾನು ಅದರಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ ಎಂದಿದ್ದರು.  

ಮುಂದೆ ಓದಿ

ಜಾವೇದ್ ಅಖ್ತರ್ ವಿರುದ್ದ ರೂ. 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ನವದೆಹಲಿ: ಗೀತಕಾರ ಜಾವೇದ್ ಅಖ್ತರ್ ಅವರು ಮತ್ತೊಂದು ಸಮಸ್ಯೆಗೆ ಸಿಲುಕಿದಂತೆ ತೋರುತ್ತದೆ. ಆರ‍್.ಎಸ್.ಎಸ್ ನ್ನು ಭಯೋತ್ಪಾದಕ ಗುಂಪು ತಾಲಿಬಾನ್ ಗೆ ಹೋಲಿಸುವ ಮೂಲಕ ಕಿರಿಕ್ ಮಾಡಿಕೊಂಡಿ ದ್ದಾರೆ. ತಾನಿಬಾಗ್’ಗೆ...

ಮುಂದೆ ಓದಿ

ಜಾವೇದ್​ ಅಖ್ತರ್ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ ಕಂಗನಾ

ಬೆಂಗಳೂರು: ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಲಾಗಿದೆ. ಇನ್ನು, ಇದೇ ವೇಳೆ ಕಂಗನಾ ಸಹ ಈಗ ಜಾವೇದ್...

ಮುಂದೆ ಓದಿ

ಮಾನಹಾನಿ ಪ್ರಕರಣ: ಅರ್ಜಿ ವಜಾ, ಕಂಗನಾಗೆ ಹಿನ್ನಡೆ

ಮುಂಬೈ: ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣ ವಜಾ ಮಾಡಲು ಬಾಂಬೆ ಹೈಕೋರ್ಟ್‌ ನಿರಾಕರಿ ಸಿದೆ. ಚಿತ್ರ ಸಾಹಿತಿ ಜಾವೇದ್‌...

ಮುಂದೆ ಓದಿ

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ತಮ್ಮ ಪತಿ ರಾಜ್ ಕುಂದ್ರಾ (ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ) ಬಂಧನದ ನೋವಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಿದ್ದಾರೆ....

ಮುಂದೆ ಓದಿ

ಮಾನನಷ್ಟ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಕೊಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಿಗೆ...

ಮುಂದೆ ಓದಿ

ಮಾನಹಾನಿ ಪ್ರಕರಣ: ನಟಿ ಕಂಗನಾ ರಾಣಾವತ್‌’ಗೆ ನೋಟಿಸ್‌

ಮುಂಬೈ:‌ ಲೇಖಕ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಮುಂಬೈ ಪೊಲೀಸರು ನೋಟಿಸ್‌ ಜಾರಿ...

ಮುಂದೆ ಓದಿ

ಕ್ಷಮೆ ಯಾಚಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್...

ಮುಂದೆ ಓದಿ