Friday, 22nd November 2024

Odisha

ಅಗ್ನಿ-ಪ್ರೈಮ್ ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ಒಡಿಶಾ: ಭಾರತವು ‘ಅಗ್ನಿ-ಪ್ರೈಮ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಅಧಿಕಾರಿಗಳು, ಮೂರನೇ ಬಾರಿಗೆ ‘ಅಗ್ನಿ ಪ್ರೈಮ್ ನ್ಯೂ ಜನರೇಷನ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಬೆಳಿಗ್ಗೆ ಒಡಿಶಾದ ಕರಾವಳಿಯಲ್ಲಿ ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ’ ಎಂದು ತಿಳಿಸಿ ದ್ದಾರೆ. ಪರೀಕ್ಷಾ ಹಾರಾಟದ ಸಮಯದಲ್ಲಿ, ಕ್ಷಿಪಣಿಯು ಗರಿಷ್ಠ ವ್ಯಾಪ್ತಿಯನ್ನು ಪ್ರಯಾಣಿಸಿತು. ಎಲ್ಲಾ ಪರೀಕ್ಷಾ ಉದ್ದೇಶಗಳನ್ನು ಯಶಸ್ವಿಯಾಗಿ ಪೂರೈಸಲಾಯಿತು. ಅಗ್ನಿ ಪ್ರೈಮ್ ಕ್ಷಿಪಣಿಯ ಸತತ ಮೂರನೇ ಯಶಸ್ವಿ ಹಾರಾಟ ಪರೀಕ್ಷೆಯೊಂದಿಗೆ, ವ್ಯವಸ್ಥೆಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನ ಸ್ಥಾಪಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿ […]

ಮುಂದೆ ಓದಿ

ಅಗ್ನಿಪಥ್ ನೇಮಕಾತಿ: ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್...

ಮುಂದೆ ಓದಿ

ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಶೇ.10ರಷ್ಟು ಹುದ್ದೆಗಳ ಪ್ರಸ್ತಾವನೆಗೆ ಸಚಿವರ ಅನುಮೋದನೆ

ನವದೆಹಲಿ: ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್...

ಮುಂದೆ ಓದಿ

ಹನಿಟ್ರ‍್ಯಾಪ್‍ಗೆ ಸಿಲುಕಿ ಮಾಹಿತಿ ಸೋರಿಕೆ: ಅಧಿಕಾರಿ ಬಂಧನ

ನವದೆಹಲಿ: ಪಾಕಿಸ್ತಾನ ಮೂಲದ ಏಜೆಂಟ್‍ನ ಹನಿಟ್ರ‍್ಯಾಪ್‍ಗೆ ಸಿಲುಕಿ ರಕ್ಷಣಾ ಇಲಾಖೆ ಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಸಾರ್ಜೆಂಟ್ ದರ್ಜೆಯ ಅಧಿಕಾರಿಯನ್ನು ಬಂಧಿಸಲಾಗಿದೆ....

ಮುಂದೆ ಓದಿ

ಡಿಫೆನ್ಸ್ ಎಕ್ಸ್ ಪೋ 2022 ಮುಂದೂಡಿಕೆ

ನವದೆಹಲಿ: ಲಾಜಿಸ್ಟಿಕ್ಸ್ ಸಮಸ್ಯೆಗಳಿಂದಾಗಿ, ಮಾ.10 ರಿಂದ 14 ರವರೆಗೆ ಗುಜರಾತ್ʼನ ಗಾಂಧಿನಗರದಲ್ಲಿ ನಡೆಸಲು ಉದ್ದೇಶಿಸಿರುವ ಡಿಫೆನ್ಸ್ ಎಕ್ಸ್ ಪೋ 2022 ಮುಂದೂಡಲಾಗಿದೆ. ಹೊಸ ದಿನಾಂಕಗಳನ್ನ ಸೂಕ್ತ ಸಮಯದಲ್ಲಿ...

ಮುಂದೆ ಓದಿ

ಅ.15ರಂದು 7 ಹೊಸ ರಕ್ಷಣಾ ಕಂಪನಿಗಳ ರಾಷ್ಟ್ರಕ್ಕೆ ಸಮರ್ಪಣೆ

ನವದೆಹಲಿ: ವಿಜಯದಶಮಿ ದಿನದ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅ.15ರಂದು ಮಧ್ಯಾಹ್ನ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ...

ಮುಂದೆ ಓದಿ