ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ತೀರ್ಥಕ್ಷೇತ್ರ ಯಮುನೋತ್ರಿ ಹೋಗುವ ಭದ್ರತಾ ಗೋಡೆ ಕುಸಿದು ಸುಮಾರು ಹತ್ತು ಸಾವಿರ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋಡೆ ಕುಸಿತದಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, 10 ಸಾವಿರ ಜನರು ರಸ್ತೆಯ ವಿವಿಧೆಡೆ ಸಿಲುಕಿದ್ದಾರೆ. ರಸ್ತೆಯಲ್ಲಿ ಸಿಲುಕಿದ ಚಿಕ್ಕ ವಾಹನಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದರೂ ದೊಡ್ಡ ವಾಹನಗಳಲ್ಲಿ ಬಂದವರು ಹೋಗಲು ಸಾಧ್ಯವಾಗುತ್ತಿಲ್ಲ. ಯಮುನಾ ನದಿಯ ಉಗಮಸ್ಥಾನ ಯಮುನೋತ್ರಿ ಹಿಮಾಲಯದ ಅತಿ ಪವಿತ್ರ ಚತುರ್ಧಾಮಗಳ ಮೇಲೊಂದು. ಉತ್ತರಾಖಂಡದ ಮುಖ್ಯ ನಗರಗಳಾದ ಹರಿದ್ವಾರ, ಋಷಿಕೇಶ ಮತ್ತು ಡೆಹ್ರಾಡೂನ್ […]
ಡೆಹ್ರಾಡೂನ್: ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ದಲಿತ ಮಹಿಳೆ ಸಿದ್ಧಪಡಿಸಿದ ಬಿಸಿಯೂಟವನ್ನು ಹಿಂದೂ ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದ ಘಟನೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ವ್ಯಾಪಕವಾಗಿರುವ ಸಾಮಾಜಿಕ ತಾರತಮ್ಯ...
ಡೆಹ್ರಾಡೂನ್: ಚಳಿಗಾಲ ಆರಂಭವಾದ ಹಿನ್ನೆಲೆಯಲ್ಲಿ ಹಿಮಾಲಯದ ತಪ್ಪಲಿ ನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳಗಳಾದ ಕೇದಾರ ನಾಥ ಮತ್ತು ಯಮುನೋತ್ರಿ ದೇವಾಲಯಗಳನ್ನು ಶನಿವಾರ ಮುಚ್ಚಲಾಯಿತು. ವೇದ ಮಂತ್ರ ಘೋಷಗಳೊಂದಿಗೆ ಕೇದಾರನಾಥ ದೇವಾಲಯದ...
ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 13 ಜನರು ಮೃತಪಟ್ಟಿದ್ದಾರೆ. ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನ ಚಕ್ರತಾ ಪ್ರದೇಶದ ಬುಲ್ಹಾದ್-ಬೈಲಾ...
ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತಕ್ಕೆ ಯಾತ್ರಿಗಳ ವಾಹನ...
ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಏ.10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕರೋನಾ ಸೋಂಕು ತಗುಲಿರುವುದು...
ಡೆಹರಾಡೂನ್ : ಕೋವಿಡ್ ಸಾಂಕ್ರಾಮಿಕದ ನಡುವೆ ಉತ್ತರಾಖಂಡ ಸರ್ಕಾರವು ಕುಂಭ ಮೇಳ ಆಯೋಜಿಸುತ್ತಿದ್ದು, ಕೇವಲ 30 ದಿನ ನಡೆಯಲಿದೆ. ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ 30...
ಡೆಹ್ರಾಡೂನ್: ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್...