Thursday, 21st November 2024

ನರೇಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ: ಮೂವರ ಸಾವು

ನವದೆಹಲಿ: ನರೇಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ. ಪೈಪ್‌ ಲೈನುಗಳಲ್ಲಿ ಒಂದರಲ್ಲಿ ಅನಿಲ ಸೋರಿಕೆಯು ಕಾರ್ಖಾನೆಯಲ್ಲಿ ಬೆಂಕಿ ಹರಡಲು ಕಾರಣವಾಯಿತು. ಇದು ಕಂಪ್ರೆಸರ್ ಅತಿಯಾಗಿ ಬಿಸಿಯಾಗಲು ಕಾರಣವಾಯಿತು ಮತ್ತು ಸ್ಫೋಟಕ್ಕೆ ಕಾರಣವಾಯಿತು ಎಂದು ಅಧಿಕಾರಿ ಹೇಳಿದ್ದಾರೆ. ಮೃತರನ್ನು ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್ ಪಾಲ್ (42) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶನಿವಾರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮತ್ತು […]

ಮುಂದೆ ಓದಿ

40 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮಗು

ನವದೆಹಲಿ: ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಮಂಡಳಿ ಸ್ಥಾವರದಲ್ಲಿ ಭಾನುವಾರ ಬೆಳಿಗ್ಗೆ ಮಗುವೊಂದು 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ. ದೆಹಲಿ ಅಗ್ನಿಶಾಮಕ ಸೇವೆ,...

ಮುಂದೆ ಓದಿ

ಡಿ.19 ರಂದು ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ

ನವದೆಹಲಿ: ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ ಡಿ.19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಹಿಂದೆ ಡಿ.17 ರಂದು...

ಮುಂದೆ ಓದಿ

ಆಸ್ಟ್ರೇಲಿಯನ್ ವಿದೇಶಾಂಗ ಸಚಿವೆ ದೆಹಲಿಗೆ ಆಗಮನ ಇಂದು

ನವದೆಹಲಿ: ಆಸ್ಟ್ರೇಲಿಯನ್ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರು ಸೋಮವಾರ ದೆಹಲಿಗೆ ಆಗಮಿಸಿದ್ದಾರೆ. ಅವರು ಎರಡನೇ ಭಾರತ-ಆಸ್ಟ್ರೇಲಿಯಾ 2+2 ಸಚಿವರ ಸಂವಾದದಲ್ಲಿ ಭಾಗವಹಿಸಲಿದ್ದು, ನವದೆಹಲಿಯ ಪಾಲಮ್‌ನ ವಾಯುಪಡೆ...

ಮುಂದೆ ಓದಿ

ದೆಹಲಿ ವಾಯು ಗುಣಮಟ್ಟದಲ್ಲಿ ಕೊಂಚ ಸುಧಾರಣೆ

ನವದೆಹಲಿ: ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದ್ದ ದೆಹಲಿ ವಾಯು ಗುಣಮಟ್ಟ ಸೂಚ್ಯಂಕ ಶನಿವಾರ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಸಿಸ್ಟಂ ಆಫ್ ಏರ್ ಕ್ವಾಲಿಟಿ ಅಂಡ್ ವೆದರ್ ಫೋರ್ಕಾಸ್ಟಿಂಗ್...

ಮುಂದೆ ಓದಿ

ನ.10ರವರೆಗೆ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳ ಮುಚ್ಚುಗಡೆ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನ.10ರವರೆಗೆ ಮುಚ್ಚಲಾಗುವುದು ಎಂದು ದೆಹಲಿ ಶಿಕ್ಷಣ ಸಚಿವ ಅತಿಶಿ ತಿಳಿಸಿದ್ದಾರೆ. ಮಾಲಿನ್ಯದ...

ಮುಂದೆ ಓದಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ

ನವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಶನಿವಾರ ‘ಅತ್ಯಂತ ಕಳಪೆ’ ವರ್ಗದಲ್ಲಿ ದಾಖಲಾಗಿದೆ. ಪ್ರತಿಕೂಲವಾದ ಹವಾಮಾನ ಪರಿಸ್ಥಿತಿಗಳಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತಷ್ಟು ಹದಗೆಡುವ ಮುನ್ಸೂಚನೆ...

ಮುಂದೆ ಓದಿ

ಭಾರೀ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿತ

ನವದೆಹಲಿ: ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಭಾನುವಾರ ಸರ್ಕಾರಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿದೆ. ಈ ಶಾಲೆಯನ್ನು ಕಳೆದ ನಾಲ್ಕು ತಿಂಗಳ ಹಿಂದೆಷ್ಟೇ ಮರು ನಿರ್ಮಾಣ...

ಮುಂದೆ ಓದಿ

ಕೇವಲ ಸ್ಥಾನ, ಸವಲತ್ತುಗಳನ್ನು ಅನುಭವಿಸುವುದಷ್ಟೇ ಅಲ್ಲ, ಆರೋಗ್ಯ, ಪರಿಸರದ ರಕ್ಷಣೆಯನ್ನೂ ಮಾಡಲಿ: ಎನ್‌ಜಿಟಿ ತರಾಟೆ

ನವದೆಹಲಿ: ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ಮತ್ತು ಪರಿಸರವನ್ನು ರಕ್ಷಿಸಬೇಕೆ ಹೊರತು, ಕೇವಲ ಸ್ಥಾನ ಮತ್ತು ಸವಲತ್ತುಗಳನ್ನು ಅನುಭವಿಸುತ್ತಾ ಕೂರಬಾರದು ಎಂದು ಯಮುನಾ ನದಿಗೆ ಕಲುಷಿತ ನೀರು ಸೇರುವುದನ್ನು ತಡೆಯುವಲ್ಲಿ...

ಮುಂದೆ ಓದಿ

5ಜಿ ಅಂತರ್ಜಾಲ ವಿರುದ್ದ ಕೋರ್ಟ್‌ ಕದ ತಟ್ಟಿದ ನಟಿ ಜೂಹಿ

ನವದೆಹಲಿ: ದೇಶದಲ್ಲಿ 5ಜಿ ಅಂತರ್ಜಾಲ ನೆಟ್’ವರ್ಕ್‌ ಅನ್ನು ಬಳಸುವ ವಿರುದ್ದ ಬಾಲಿವುಟ್ ನಟಿ ಜೂಹಿ ಚಾವ್ಲಾ ದೆಹಲಿ ನ್ಯಾಯಾಲಯಲ್ಲಿ ದಾವೆ ಹೂಡಿದ್ದಾರೆ. ಜನಸಾಮಾನ್ಯರು, ಪ್ರಾಣಿಗಳು ಮುಂತಾದವುಗಳ ಮೇಲೆ...

ಮುಂದೆ ಓದಿ