Satyendar Jain: ದಿಲ್ಲಿ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ, ದಿಲ್ಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದಿಲ್ಲಿಯ ನ್ಯಾಯಾಲಯ ಶುಕ್ರವಾರ (ಅಕ್ಟೋಬರ್ 18) ಜಾಮೀನು ಮಂಜೂರು ಮಾಡಿದೆ.
ಮುಂದೆ ಓದಿ