Saturday, 23rd November 2024

ಸಚಿವ ಸತ್ಯೇಂದ್ರ ಜೈನ್’ರಿಗೆ ಜೂನ್ 9 ರವರೆಗೆ ಕಸ್ಟಡಿ

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಹಣಕಾಸು ಅಪರಾಧಗಳ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ, ಅರವಿಂದ್ ಕೇಜ್ರಿವಾಲ್ ಸರ್ಕಾರದ ಸಚಿವರು 2015-16ರಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಕೇಂದ್ರೀಯ ತನಿಖಾ ದಳ, ಸತ್ಯೇಂದ್ರ ಜೈನ್ ಮತ್ತು ಅವರ ಕುಟುಂಬದ ವಿರುದ್ಧ ಆಗಸ್ಟ್ 2017 ರಲ್ಲಿ 1.62ರೂ. ಕೋಟಿ ವರೆಗಿನ ಅಕ್ರಮ ಹಣ […]

ಮುಂದೆ ಓದಿ