ನವದೆಹಲಿ: 15 ದಿನ ರಜೆ ಪಡೆದ ಕಾರಣಕ್ಕೆ 31 ವರ್ಷಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದ ಡಿಟಿಸಿ ಕಂಡಕ್ಟರ್ ಪರವಾಗಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಮತ್ತೆ ಕೆಲಸಕ್ಕೆ ಮರಳಲು 30 ವರ್ಷಗಳ ಕಾಲ ಸುದೀರ್ಘ ಕಾನೂನು ಹೋರಾಟ ಮಾಡಬೇಕಾಯಿತು. ಬುಧವಾರ ನಿರ್ವಾಹಕರ ಕುಟುಂಬದ ಪರ ತೀರ್ಪು ನೀಡಿದ ದೆಹಲಿ ಹೈಕೋರ್ಟ್, ಅವರ 31 ವರ್ಷಗಳ ಬಾಕಿ ವೇತನ ಮತ್ತು ಇತರ ಬಾಕಿಗಳನ್ನು ಪಾವತಿಸುವಂತೆ ಆದೇಶಿಸಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ […]
ನವದೆಹಲಿ: ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 24 ರ ಅಡಿಯಲ್ಲಿ ಪತ್ನಿಗೆ ಮಧ್ಯಂತರ ಜೀವನಾಂಶ ನೀಡಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಸುರೇಶ್ ಕುಮಾರ್...
ನವದೆಹಲಿ: ಮಹಿಳೆಯೊಬ್ಬಳು ಮುಸ್ಲಿಂ ಪ್ರೇಮಿಯಿಂದ ಬಲವಂತವಾಗಿ ಮತಾಂತರಕ್ಕೆ ಪ್ರಯತ್ನಿಸಿದ್ದ ಘಟನೆಯ ವಾರ್ತೆ ಮತ್ತು ವಿಡಿಯೋವನ್ನು ವೆಬ್ ಸೈಟ್ ನಿಂದ ಅಳಿಸು ವಂತೆ ದೆಹಲಿ ಉಚ್ಚ ನ್ಯಾಯಾಲಯವು ಟ್ವಿಟರ್,...
ನವದೆಹಲಿ : 30 ವರ್ಷಕ್ಕಿಂತ ಕಡಿಮೆ ಸೇವೆ ಹೊಂದಿರುವ ಕೇಂದ್ರ ಸರ್ಕಾರಿ ನೌಕರರಿಗೆ ಆರ್ಥಿಕ ಪ್ರಗತಿಯ ಲಾಭ ವನ್ನ ನೀಡಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ...
ನವದೆಹಲಿ: ಪತ್ನಿಯ ದೌರ್ಜನ್ಯದಿಂದ ಬಳಲುತ್ತಿರುವ ಪತಿಯ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾಯಾ ಲಯವು ಪ್ರತಿಯೊಬ್ಬ ವ್ಯಕ್ತಿಗೆ ಘನತೆ ಯಿಂದ ಬದುಕುವ ಹಕ್ಕಿದೆ ಎಂದು ತೀರ್ಪು ನೀಡಿತು. ಕೌಟುಂಬಿಕ...
ನವದೆಹಲಿ: ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ...
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ. ಹಣ ಅಕ್ರಮ...
ನವದೆಹಲಿ: ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ....
ನವದೆಹಲಿ: ಬಿಜೆಪಿಯ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ದೆಹಲಿ ಬಂಗಲೆಯನ್ನು ಆರು ವಾರಗಳಲ್ಲಿ ಎಸ್ಟೇಟ್ ಅಧಿಕಾರಿಗೆ ಹಸ್ತಾಂತರಿಸು ವಂತೆ ದೆಹಲಿ ಹೈಕೋರ್ಟ್ ಬುಧವಾರ...
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿಗೆ ಗೋವಾದಲ್ಲಿ ಸ್ವಂತ ರೆಸ್ಟೋರೆಂಟ್ ಹಾಗೂ ಬಾರ್ ಇಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ....