ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿ ರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಈ ಕುರಿತ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಗೆ ವರ್ಗಾಯಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ. ಮಂಗಳವಾರ ವಿಚಾರಣೆ ಕೈಗೆತ್ತಿಕೊಂಡ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಗ್ನಿ ಪಥ್ ಯೋಜನೆ ಪ್ರಶ್ನಿಸಿ ಯಾವ್ಯಾವ ಹೈಕೋರ್ಟ್ ಗಳಲ್ಲಿ ಎಷ್ಟು ಅರ್ಜಿಗಳು ಸಲ್ಲಿಕೆ ಯಾಗಿವೆ ಎಂಬುದನ್ನು ದಾಖಲಿಸಿದರು. ಕೇರಳ, ಪಾಟ್ನಾ, ದೆಹಲಿ, ಪಂಜಾಬ್, ಹರ್ಯಾಣ, ಉತ್ತರಾಖಂಡ್, ಕೊಚ್ಚಿಯ ಸಶಸ್ತ್ರ […]
ನವದೆಹಲಿ: ನ್ಯಾಯಾಲಯದ ದಾಖಲೆಗಳನ್ನು ದೃಷ್ಟಿಹೀನ ಕಕ್ಷಿದಾರರಿಗೆ ಬ್ರೈಲ್ ಲಿಪಿಯಲ್ಲಿ ಒದಗಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ದೃಷ್ಟಿದೋಷವುಳ್ಳ ಅತ್ಯಾಚಾರ ಆರೋಪಿ ಸಲ್ಲಿಸಿದ್ದ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸುವ ಸಲುವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ...
ನವದೆಹಲಿ: ಉಪಹಾರ್ ಚಿತ್ರಮಂದಿರದಲ್ಲಿ ಸಂಭವಿಸಿದ ಅಗ್ನಿ ದುರಂತ(1997)ಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ತಿರುಚಿದ ಆರೋಪದಲ್ಲಿ ಏಳು ವರ್ಷ ಜೈಲು ಶಿಕ್ಷೆಯನ್ನು ಅಮಾನತುಗೊಳಿಸು ವಂತೆ ಕೋರಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ...
ನವದೆಹಲಿ: ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ನೀವೇನು ಮಂಗಳ ಗ್ರಹದಲ್ಲಿ ವಾಸವಾಗಿದ್ದೀರಾ? ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ, ನೀವು ಈ ಅರ್ಜಿಯನ್ನು ಹಿಂಪಡೆಯಬೇಕು ಅಥವಾ ನಾವು...
ನವದೆಹಲಿ: ಬಂದೂಕುಧಾರಿಗಳು ಲಾಯರ್ ವೇಷದಲ್ಲಿದ್ದು ದೆಹಲಿ ನ್ಯಾಯಾಲಯದಲ್ಲಿ ನಡೆಸಿದ ಗುಂಡಿನ ದಾಳಿ ನಡೆಸಿ ಗ್ಯಾಂಗ್ಸ್ಟರ್ ಸೇರಿ ಮೂವರ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಗ್ಯಾಂಗ್ಸ್ಟರ್...