ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ. ಕೂಡಲೇ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 22ರಂದು ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದ್ದು, ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ಸಮ್ಮತಿ ಸೂಚಿಸಿದ್ದಾರೆ. ಮೇ 22ರಂದು ಮೇಯರ್ ಆಯ್ಕೆಯಾಗಲಿದ್ದು, ನಂತರ […]
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಈ ಮೂಲಕ ಆಮ್ ಆದ್ಮಿ...