ನವದೆಹಲಿ: ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ. ಸುಶೀಲ್ ಕುಮಾರ್ ಕೊಲೆ ಮತ್ತು ಅಪಹರಣದ ಆರೋಪ ಎದುರಿಸುತ್ತಿದ್ದು, 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿದ್ದರಿಂದ ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಯುವ ಕುಸ್ತಿಪಟು ಸಾಗರ್ ರಾಣಾ ಮೇಲೆ ಮೇ 4ರಂದು ಸುಶೀಲ್ ಕುಮಾರ್ ಸೇರಿದಂತೆ ಅವರ ನಾಲ್ವರು ಸಹಚರರು ಹಲ್ಲೆ ನಡೆಸಿದ್ದರು. ಪರಿಣಾಮ ಸಾಗರ್ ರಾಣಾ ಮೃತಪಟ್ಟಿದ್ದು, ಇಬ್ಬರಿಗೆ […]
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...
ನವದೆಹಲಿ: ಬಾಟ್ಲಾ ಹೌಸ್ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿಅರಿಜ್ ಖಾನ್‌ನನ್ನು ತಪ್ಪಿತಸ್ಥ ಎಂದು ಪರಿಗಣಿಸಿರುವ ದೆಹಲಿ ನ್ಯಾಯಾಲಯ, ಸೋಮವಾರ ಶಿಕ್ಷೆಯ ಪ್ರಮಾಣದ ತೀರ್ಪು ನೀಡಲಿದೆ. ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪೊಲೀಸ್...
ನವದೆಹಲಿ: ಬಾಟ್ಲಾ ಹೌಸ್ ಎನ್ ಕೌಂಟರ್(2008) ಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿ ಸಿದ್ದು, ಆರೋಪಿ ಆರಿಜ್ ಖಾನ್ ನನ್ನು ದೋಷಿ ಎಂದು ತೀರ್ಪು...
ನವದೆಹಲಿ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ಬೆಂಗಳೂರು ನಿವಾಸದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು...