ನವದೆಹಲಿ: ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ದೆಹಲಿ ಚಲೋ ಚಳುವಳಿ ಆರಂಭಿಸಿದ್ದು, ಪೊಲೀಸರು ಭಾರಿ ಭದ್ರತೆ ಒದಗಿಸಿದ್ದಾರೆ. ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದುಗೊಳಿಸಲಾಗಿದೆ. ”ದೆಹಲಿ ಚಲೋ ಚಳವಳಿ” ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ. ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರ್ಯಾಣ ಪೊಲೀಸರು […]
ನವದೆಹಲಿ: ವಿದ್ಯಾರ್ಥಿಗಳ (10 ಮತ್ತು 12ನೇ ತರಗತಿ) ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...