Wednesday, 28th July 2021

ದೆಹಲಿ ಹಿಂಸಾಚಾರ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ಜಾಮೀನು

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸ ಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ. ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನು ಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿ ದ್ದರು. ಮೂವರು ಆರೋಪಿಗಳಿಗೆ ಜಾಮೀನು ನೀಡಲು ವಿಚಾರಣಾ […]

ಮುಂದೆ ಓದಿ

ನಟಿ ಜೂಹಿ ಚಾವ್ಲಾಗೆ ₹20 ಲಕ್ಷ ದಂಡ

ನವದೆಹಲಿ: ದೇಶದಲ್ಲಿ 5ಜಿ ನೆಟ್‌ವರ್ಕ್‌ನ್ನು ಜಾರಿಗೊಳಿಸಬಾರದು ಎಂಬ ನಿಟ್ಟಿನಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ನಟಿ ಜೂಹಿ ಚಾವ್ಲಾ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದ್ದು,...

ಮುಂದೆ ಓದಿ

ಸೆಂಟ್ರಲ್ ವಿಸ್ಟಾ ಯೋಜನೆಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ

ನವದೆಹಲಿ: ಸೆಂಟ್ರಲ್ ವಿಸ್ಟಾ ಯೋಜನೆಯ ನಿರ್ಮಾಣ ಕಾಮಗಾರಿ ಮುಂದುವರಿಸಲು ದೆಹಲಿ ಹೈಕೋರ್ಟ್ ಸೋಮವಾರ ಹಸಿರು ನಿಶಾನೆ ತೋರಿಸಿದೆ. ಸೆಂಟ್ರಲ್ ವಿಸ್ಟಾ ಯೋಜನೆ ದೇಶದ ಯೋಜನೆಯಾಗಿದ್ದು ಮುಖ್ಯ ಮತ್ತು ಅಗತ್ಯವಾಗಿದೆ...

ಮುಂದೆ ಓದಿ

ಕಾರಲ್ಲಿ ಒಬ್ಬರೇ ಪ್ರಯಾಣಿಸಿದರೂ ಫೇಸ್‌ ಮಾಸ್ಕ್​ ಬಳಸಿ: ದೆಹಲಿ ಹೈಕೋರ್ಟ್

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಫೇಸ್‌ ಮಾಸ್ಕ್​ ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ತೀರ್ಪೊಂದನ್ನ ನೀಡಿದೆ. ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಕೊರೊನಾ ಹರಡುವಿಕೆಯನ್ನ...

ಮುಂದೆ ಓದಿ