Monday, 16th September 2024

ನ್ಯೂಸ್​ಕ್ಲಿಕ್​ ವೆಬ್​ಸೈಟ್​ಗೆ ದೆಹಲಿ ಪೊಲೀಸರ ದಾಳಿ

ನವದೆಹಲಿ: ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್​ಕ್ಲಿಕ್ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯೂಸ್​ಕ್ಲಿಕ್​ನ ಕೆಲವು ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದರೇ ಯಾವುದೇ ಬಂಧನವಾಗಿಲ್ಲ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ದಾಳಿ ವೇಳೆ ಪತ್ರಕರ್ತರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್ ಫೋನ್​ಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ನ್ಯೂಸ್​ಕ್ಲಿಕ್​ ಸುದ್ಧಿ ಪೊರ್ಟಲ್​ ಚೀನಾದಿಂದ ಹಣ ಪಡೆಯುತ್ತಿದೆ ಎಂಬ ಆರೋಪದ ಮೇರೆಗೆ ದೆಹಲಿ ಪೊಲೀಸರು ಹೊಸ ಪ್ರಕರಣ […]

ಮುಂದೆ ಓದಿ

ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ: ಸಿಬಿಐ ತನಿಖೆ ಬೇಡ

ನವದೆಹಲಿ: ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸು ತ್ತಿರುವ ದೆಹಲಿ ಪೊಲೀಸ ರನ್ನು ಅನುಮಾನಿಸುವುದು ಸರಿಯಲ್ಲ. ಸಿಬಿಐ ತನಿಖೆ ಬೇಡ...

ಮುಂದೆ ಓದಿ

ಜ.26ರಂದು ಟ್ರ್ಯಾಕ್ಟರ್‌ ರ್‍ಯಾಲಿ: ದೆಹಲಿ ಪೊಲೀಸರೇ ಪರಿಸ್ಥಿತಿ ನಿಭಾಯಿಸಲಿ ಎಂದ ಸುಪ್ರೀಂ

ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...

ಮುಂದೆ ಓದಿ