Friday, 22nd November 2024

chickballapur

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವ ದಿನ ಆಚರಿಸಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

ಚಿಕ್ಕಬಳ್ಳಾಪುರ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸರ್ಕಾರದ ಸೂಚನೆ ಇದೆ. ಅದರಂತೆ ಸೂಕ್ತ ತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ “ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದರ್‌ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ […]

ಮುಂದೆ ಓದಿ