ಡೆಂಗ್ಯೂ (Dengue) ಜ್ವರದಿಂದ ಮೃತಪಟ್ಟ ಬಾಲಕಿಯ ತಂದೆ ರವೀಂದ್ರ ಅವರು ಇತರ ಮಕ್ಕಳ ಪೋಷಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಡೆಂಗ್ಯೂ ಜ್ವರದ ವಿರುದ್ಧ ಎಚ್ಚರಿಕೆಯ ಪೋಸ್ಟರ್ಗಳನ್ನು ತಮ್ಮ ಅಂಗಡಿಯಲ್ಲಿ ಹಾಕುವುದಾಗಿ ತಿಳಿಸಿದ್ದಾರೆ.
ಮುಂದೆ ಓದಿ