Friday, 22nd November 2024

ಡೆಂಘೀ ಪ್ರಕರಣ ಹೆಚ್ಚಳ: ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳಿಗೆ ರಜೆ ಇಲ್ಲ

ಲಖನೌ: ಹಲವು ನಗರಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿ ಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ. ಡೆಂಘೀ ಹಾವಳಿ ಮತ್ತು ಮುಂಬರುವ ಹಬ್ಬ ಹರಿದಿನಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಆರೋಗ್ಯ ಕಚೇರಿಯ ಮಹಾ ನಿರ್ದೇ ಶಕರು (ಡಿಜಿ) ಈ ಆದೇಶ ಹೊರಡಿಸಿದ್ದಾರೆ. ಅನಿವಾರ್ಯವಲ್ಲದ ಹೊರತು ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ರಜೆ ನೀಡಬಾರದು ಎಂದು ಮುಖ್ಯ ವೈದ್ಯಾಧಿ ಕಾರಿಗಳು, ಹೆಚ್ಚುವರಿ ನಿರ್ದೇಶಕರು ಮತ್ತು ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ […]

ಮುಂದೆ ಓದಿ

ಉ.ಪ್ರದೇಶದಲ್ಲಿ 2,200 ಡೆಂಘಿ ಪ್ರಕರಣ ದಾಖಲು

ನವದೆಹಲಿ : ಉತ್ತರ ಪ್ರದೇಶದಲ್ಲಿ 2,200ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾ ಗಿದ್ದು, ರಾಜ್ಯದ ರಾಜಧಾನಿ ಲಕ್ನೋದಲ್ಲಿ 380 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅಕ್ಟೋಬರ್ 1...

ಮುಂದೆ ಓದಿ

ಉತ್ತರಾಖಂಡದಲ್ಲಿ ಡೆಂಗ್ಯೂ: 500ರ ಗಡಿ ದಾಟಿದ ಪ್ರಕರಣ

ಉತ್ತರಾಖಂಡ: ಉತ್ತರಾಖಂಡದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟಿದೆ. ಡೆಂಘಿ ಹರಡುವುದನ್ನು ತಡೆಗಟ್ಟಲು ಎಲ್ಲಾ ಜಿಲ್ಲೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು...

ಮುಂದೆ ಓದಿ

ಡೆಂಗ್ಯೂ ಜ್ವರ: ಎರಡು ವಾರಗಳಲ್ಲಿ 50 ಹೊಸ ಪ್ರಕರಣ ದೃಢ

ಪುಣೆ: ಡೆಂಗ್ಯೂ ಜ್ವರ ಹೆಚ್ಚಾಗಿದ್ದು ಕಳೆದ ಎರಡು ವಾರಗಳಲ್ಲಿ 50 ಡೆಂಗ್ಯೂ ಹೊಸ ಪ್ರಕರಣಗಳು ವರದಿಯಾಗಿದೆ. ಜನವರಿಯಿಂದ ಪುಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಆರೋಗ್ಯ ಇಲಾಖೆಯಿಂದ 200 ಡೆಂಗ್ಯೂ...

ಮುಂದೆ ಓದಿ

Asha Patel
ಬಿಜೆಪಿ ಶಾಸಕಿ ಆಶಾ ಪಟೇಲ್ ಡೆಂಘೀಗೆ ನಿಧನ

ಅಹಮದಾಬಾದ್‌: ಆಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಭಾನುವಾರ ನಿಧನರಾಗಿದ್ದಾರೆ. ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ 44 ವರ್ಷದ...

ಮುಂದೆ ಓದಿ

ದೆಹಲಿಯಲ್ಲಿ ಡೆಂಗಿ: ಮೃತರ ಸಂಖ್ಯೆ 1,530ಕ್ಕೆ ಏರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗಿಯಿಂದ ಈ ವರ್ಷ ಮೃತರ ಸಂಖ್ಯೆ 1,530 ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ಬಿಡುಗಡೆ ವರದಿ ಹೇಳಿದೆ. ಇದು 2017 ರಿಂದ...

ಮುಂದೆ ಓದಿ