Sunday, 5th January 2025

ಇಂಗ್ಲೆಂಡಿಗೆ ಕೆ.ಅಣ್ಣಾಮಲೈ ಪ್ರವಾಸ

ಚೆನ್ನೈ: ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ.ಅಣ್ಣಾಮಲೈ ಆರು ದಿನಗಳ ಪ್ರವಾಸಕ್ಕಾಗಿ ಇಂಗ್ಲೆಂಡಿಗೆ ಗುರುವಾರ ತೆರಳಿದರು. ಬ್ರಿಟನ್ ತಮಿಳರು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ಮೂಲಗಳು ತಿಳಿಸಿವೆ. ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ನಾಯಕರು ಪ್ರಸ್ತುತಿ ನೀಡಲಿದ್ದಾರೆ. ತಮ್ಮ 6 ದಿನಗಳ ಭೇಟಿಯಲ್ಲಿ ಲಂಡನ್, ಬರ್ಮಿಂಗ್ಹ್ಯಾಮ್ ಮತ್ತು ಹೌನ್ಸ್ಲೋದಲ್ಲಿ ವಾಸಿಸುವ ತಮಿಳು ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅವರು ಜೂ.29 ರಂದು ಮತ್ತೆ ಚೆನ್ನೈಗೆ […]

ಮುಂದೆ ಓದಿ