Thursday, 19th September 2024

ವಿಶ್ವ ಜೂನಿಯರ್ ಅಥ್ಲೆಟಿಕ್‌ ಹಿಮಾ ದಾಸ್​ ಪೊಲೀಸ್‌ ಡಿಎಸ್​ಪಿಯಾಗಿ ನೇಮಕ

ದಿಸ್ಪುರ: ಹಿಮಾ ದಾಸ್​ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾದ ಓಟಗಾರ್ತಿ ಆಕೆ. ಹಿಮಾ ದಾಸ್​ರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್​ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ನೇಮಿಸಿದೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವಿಟ್ಟರ್​ನಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಅಸ್ಸಾಂನ ಸರ್ಬಾನಂದ ಸೋನೊವಾಲ್ ಸರ್ಕಾರವು ಹಿಮಾ ದಾಸ್​ ರನ್ನು ಡಿಎಸ್​ಪಿಯಾಗಿ ನೇಮಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಹಿಮಾ ಅವರು ಎನ್‌ಐಎಸ್ ಪಟಿಯಾಲದಲ್ಲಿ […]

ಮುಂದೆ ಓದಿ