Train Derailment Attempt: ಸರಧನಾ ಮತ್ತು ಬಂಗಾಧ್ ಗ್ರಾಮಗಳ ಮಧ್ಯೆ ಈ ಘಟನೆ ನಡೆದಿದ್ದು, ಒಂದೂವರೆ ಕ್ವಿಂಟಾಲ್ ತೂಕದ ಕಲ್ಲುಗಳನ್ನು ಹಳಿಗಳ ಮೇಲೆ ದುಷ್ಕರ್ಮಿಗಳು ಇಟ್ಟಿದ್ದಾರೆ. ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.