Monday, 16th September 2024

ಡೆಲ್ಲಿಗೆ ಆರನೇ ಸೋಲು, ಚೆನ್ನೈ ಪ್ಲೇ-ಆಫ್ ಕನಸು ಜೀವಂತ

ಮುಂಬೈ: ಆರಂಭಿಕ ಡೆವೊನ್ ಕಾನ್ವೆ ಬಿರುಸಿನ ಅರ್ಧಶತಕ (87) ಮತ್ತು ಬೌಲರ್‌ಗಳ ನಿಖರ ದಾಳಿಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ 2022 ಟೂರ್ನಿಯಲ್ಲಿ 91 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ, ಡೆವೊನ್ ಕಾನ್ವೆ ಹಾಗೂ ಋತುರಾಜ್ ಗಾಯಕವಾಡ್ ಶತಕದ ಜೊತೆಯಾಟದ ಬೆಂಬಲದಿಂದ ಆರು ವಿಕೆಟ್ ನಷ್ಟಕ್ಕೆ 208 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಬ್ಯಾಟಿಂಗ್ ವೈಫಲ್ಯ […]

ಮುಂದೆ ಓದಿ

ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ವೆಲ್ಲಿಂಗ್ಟನ್‌: ಪ್ರವಾಸಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯ ದಲ್ಲಿ ನ್ಯೂಜಿಲೆಂಡ್ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲು...

ಮುಂದೆ ಓದಿ