ನವದೆಹಲಿ: ನಿಯಮಗಳನ್ನು ಸರಿಯಾಗಿ ಪಾಲಿಸದ ಏರ್ ಇಂಡಿಯಾಗೆ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) 10 ಲಕ್ಷ ರೂ. ದಂಡದ ಬರೆ ಹಾಕಿದೆ. ಇದಕ್ಕೂ ಮುನ್ನ ನ.3ರಂದು ವಿಮಾನಯಾನ ನಿಯಂತ್ರಕರು ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿದ್ದರು. “ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿನ ಏರ್ ಇಂಡಿಯಾ ಘಟಕಗಳನ್ನು ಪರಿಶೀಲಿಸಿದ ನಂತರ ವಿಮಾನ ಯಾನ ಸಂಸ್ಥೆಯು ನಾಗರಿಕ ವಿಮಾನಯಾನ ನಿಬಂಧನೆಗಳನ್ನು (ಸಿಎಆರ್) ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ” ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಹೇಳಿಕೆಯಲ್ಲಿ […]
ನವದೆಹಲಿ: ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಹಾಗೂ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ ಡಿಆರ್) ಗೆ ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ಡಿಜಿಸಿಎಯಿಂದ ಇಂಡಿಯನ್...
ನವದೆಹಲಿ: ಏವಿಯೇಷನ್ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ಮೇಲಿನ ಶೇ.50 ಮಿತಿ ನಿರ್ಬಂಧಗಳನ್ನು ತೆಗೆದುಹಾಕಿದೆ. ಅಕ್ಟೋಬರ್ 30 – 25 ಮಾರ್ಚ್, ವಿಮಾನಯಾನವು ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ. ನಿಗದಿತ...
ನವದೆಹಲಿ: ಸ್ಪೈಸ್ ಜೆಟ್ನೊಂದಿಗೆ ಮೂರು ತಾಂತ್ರಿಕ ಅಥವಾ ಸಂಬಂಧಿತ ದೋಷಗಳು ವರದಿಯಾದ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನ್ನ ವಿಮಾನದ ಸುರಕ್ಷತಾ ಅಂಚುಗಳ ಕುಸಿತಕ್ಕೆ ಸಂಬಂಧಿಸಿದಂತೆ ಶೋಕಾಸ್...
ನವದೆಹಲಿ : ಭಾರತ ಸರ್ಕಾರ ಫೆಬ್ರವರಿ 28ರ ರಾತ್ರಿ 11.59ರ ವರೆಗೆ ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿಷೇಧಿಸಿದೆ. ಆದರೆ, ಈ ನಿರ್ಬಂಧ ಅಂತಾರಾಷ್ಟ್ರೀಯ ಸರಕು...
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತ ಸರ್ಕಾರ ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ. ಹೀಗಾಗಿ ವರ್ಷಾಂತ್ಯದವರೆಗೆ ಭಾರತದಿಂದ ಹಾಗೂ ಭಾರತಕ್ಕೆ...
ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ರೋಗಗಳ ನಡುವೆ, ನವೆಂಬರ್ 30ರ ವರೆಗೆ ಭಾರತದಿಂದ ನಿಗದಿತ ಅಂತಾ ರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮತ್ತಷ್ಟು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ...