ಡಾಕಾ: ಬಹು ರೆಸ್ಟೋರೆಂಟ್‌ಗಳನ್ನು ಹೊಂದಿರುವ ಬೈಲಿ ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಭೀಕರ ಬೆಂಕಿ ಕನಿಷ್ಠ 44 ಜನರನ್ನು ಬಲಿ ತೆಗೆದು ಕೊಂಡಿತು ಮತ್ತು 20 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅಪಾಯಕಾರಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು, ಏಳು ಅಂತಸ್ತಿನ ಗ್ರೀನ್ ಕೋಜಿ ಕಾಟೇಜ್‌ನಿಂದ ಪ್ರಜ್ಞಾಹೀನ ಸ್ಥಿತಿ ಯಲ್ಲಿ ಕಂಡುಬಂದ 42 ಜನ ಸೇರಿದಂತೆ 70 ವ್ಯಕ್ತಿಗಳನ್ನು ರಕ್ಷಿಸಿದರು. ಆರೋಗ್ಯ ಸಚಿವ ಸಮಂತಾ ಲಾಲ್ ಸೇನ್, ಢಾಕಾ-8 ಶಾಸಕ ಎಎಫ್‌ಎಂ ಬಹಾವುದ್ದೀನ್ ನಾಸಿಮ್ ಮತ್ತು […]
ಢಾಕಾ: ಬಾಂಗ್ಲಾದೇಶದ ಬ್ರಾಹ್ಮಣ ಬಾರಿಯಾ ಜಿಲ್ಲೆಯಲ್ಲಿ ಹಿಂದೂ ದೇಗುಲವನ್ನು ಧ್ವಂಸ ಗೊಳಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಖಲೀಲ್ ಮಿಯಾ(36) ಎಂದು ಗುರುತಿಸಲಾಗಿದೆ. ನಿಯಾಮತ್‍ಪುರ ಗ್ರಾಮ ದಲ್ಲಿರುವ...
ಢಾಕಾ: ಜು.16ರಂದು ಢಾಕಾದ ಶೇರ್ ಎ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯು ತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯಕ್ಕೆ ಮಳೆ...
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಗಡಿಯಾಚೆಗಿನ ಕಚ್ಚಾ ತೈಲ ಪೈಪ್‌ಲೈನ್ ಅನ್ನು ಮಾ.18ರಂದು ವರ್ಚುಯಲ್ ವ್ಯವಸ್ಥೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ...
ಢಾಕಾ: ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಹಣದುಬ್ಬರದ ಭೀತಿ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಈ ಕ್ರಮವು ಸಬ್ಸಿಡಿ ಹೊರೆ...
ಢಾಕಾ: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆ ನೋವು ಕಾಣಿಸಿಕೊಂಡು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಜನ...
ಢಾಕಾ (ಬಾಂಗ್ಲಾದೇಶ): ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ದಾಳಿ ನಡೆಸಿ, ದೇವಾಲಯವನ್ನು ಧ್ವಂಸ ಗೊಳಿಸಿದ್ದಾರೆ. ಈ ದಾಳಿಯಲ್ಲಿ ಸುಮಂತ್ರ...
ಲಾಹೋರ್: ಪಾಕಿಸ್ತಾನದ ರಾಜಧಾನಿ ಎಂದೇ ಕರೆಯಲಾಗುವ ಲಾಹೋರ್‌ಗೆ, ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕಕ್ಕೆ ಒಳಗಾಗಿದೆ. ಸ್ವಿಟ್ಜರ್‌ಲೆಂಡ್ ಮೂಲದ ‘ಪ್ಲಾಟ್‌ಫಾರ್ಮ್ ಐಕ್ಯೂಏರ್’ ಎಂಬ ವಾಯು ಗುಣಮಟ್ಟದ...
ಢಾಕಾ: ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕೋಮು ಘರ್ಷಣೆಯಲ್ಲಿ ಆರು ಮಂದಿ...
ಡಾಕಾ: ಬಾಂಗ್ಲಾದೇಶದಲ್ಲಿ ದಾಳಿಕೋರರ ಗುಂಪು ಇಸ್ಕಾನ್ ಮಂದಿರದಲ್ಲಿ ವಿಧ್ವಂಸಕ ಕೃತ್ಯ ಎಸಗಿದೆ. 200 ಜನರ ಗುಂಪು ಇಸ್ಕಾನ್ ದೇಗುಲಕ್ಕೆ ನುಗ್ಗಿ, ಓರ್ವ ಸಿಬ್ಬಂದಿಯನ್ನು ಮನಸೋಇಚ್ಛೆ ಥಳಿಸಿ ಕೊಲ್ಲ...