Tuesday, 10th December 2024

ದೊಡ್ಡ ಕೆರೆಗೆ ಉರುಳಿದ ಬಸ್ಸು​,17 ಜನರ ಸಾವು, 35 ಮಂದಿಗೆ ಗಾಯ

ಢಾಕಾ: ನೈಋತ್ಯ ಬಾಂಗ್ಲಾದೇಶದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದೊಡ್ಡ ಕೆರೆಗೆ ಉರುಳಿದೆ. ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದ ಬಸ್​, ಭಂ ಡಾರಿಯಾ ಉಪಜಿಲ್ಲೆಯಿಂದ ನೈಋತ್ಯ ವಿಭಾಗೀಯ ಕೇಂದ್ರ ಕಚೇರಿಯ ಬಾರಿಶಾಲ್‌ಗೆ ತೆರಳುತ್ತಿದ್ದಾಗ ಝಳಕತಿ ಜಿಲ್ಲೆ ಯಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿರೋಜ್‌ಪುರದ ಭಂಡಾರಿಯಾದಿಂದ ಹೊರಟ ಬಸ್​ 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ […]

ಮುಂದೆ ಓದಿ