Wednesday, 29th June 2022

ರಜನಿಕಾಂತ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನವದೆಹಲಿಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಚಿತ್ರರಂಗದಲ್ಲಿ ಅತ್ಯಮೋಘ ಸೇವೆ ಸಲ್ಲಿಸಿರುವ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಕರೊನಾ ಕಾರಣ ದಿಂದ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಸೋಮವಾರ ನವದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ರಜನಿ ಕಾಂತ್ ಅವರಿಗೆ ಫಾಲ್ಕೆ ಪ್ರದಾನ ಮಾಡಲಾಗಿದೆ. ಕಂಗನಾ ರಾಣಾವತ್‍ಗೆ ಉತ್ತಮ ನಟಿ, ಧನುಷ್ ಮತ್ತು ಮನೋಜ್ ಬಾಜಪೇಯಿ ಅವರಿಗೆ […]

ಮುಂದೆ ಓದಿ

ಹಿರಿಯ ನಟ ಪ್ರಕಾಶ್ ರಾಜ್’ಗೆ ಗಂಭೀರ ಗಾಯ

ಹೈದರಾಬಾದ್: ಸಿನಿಮಾ ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಪ್ರಕಾಶ್ ರಾಜ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಯಾಂಡಲ್ ವುಡ್ ಸಿನಿಮಾ ಲವ್ ಯೂ ರಚ್ಚು ಚಿತ್ರದ...

ಮುಂದೆ ಓದಿ

ದಾದಾ ಫಾಲ್ಕೆ ಪ್ರಶಸ್ತಿ 2020 ಸಾಲಿನ ಪುರಸ್ಕೃತರ ಪಟ್ಟಿ ಘೋಷಣೆ

ನವದೆಹಲಿ: ಪ್ರತಿಷ್ಠಿತ ದಾದಾ ಫಾಲ್ಕೆ ಪ್ರಶಸ್ತಿ 2020 ಸಾಲಿನ ಪುರಸ್ಕೃತರ ಪಟ್ಟಿ ಘೋಷಣೆಯಾಗಿದೆ. ದಕ್ಷಿಣ ಭಾರತದ ಪ್ರಸಿದ್ದ ನಟರಾದ ಅಜಿತ್‌ ಕುಮಾರ್‌, ಧನುಷ್‌, ಮೋಹನ್‌ಲಾ‌ಲ್, ನಾಗಾರ್ಜುನ ಹಾಗೂ...

ಮುಂದೆ ಓದಿ

ಹೊಸ ದಾಖಲೆ ಬರೆದ ‘ಮಾರಿ 2’ ಚಿತ್ರದ ‘ರೌಡಿ ಬೇಬಿ’ ಹಾಡು

ಚೆನ್ನೈ: ಧನುಷ್​ ಮತ್ತು ಸಾಯಿಪಲ್ಲವಿ ಅಭಿನಯದ ‘ಮಾರಿ 2’ ಚಿತ್ರದ ‘ರೌಡಿ ಬೇಬಿ’ ಹಾಡು ಸೂಪರ್​ ಹಿಟ್​ ಆಗಿರುವುದಲ್ಲದೆ, ಹೊಸ ದಾಖಲೆ ಬರೆದಿದೆ. ಯೂಟ್ಯೂಬ್​ನಲ್ಲಿ ಒಂದು ಬಿಲಿಯನ್​ಗೂ...

ಮುಂದೆ ಓದಿ

ನಟ ಧನುಷ್, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಕರೆ

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಎರಡು ಹುಸಿ ಬಾಂಬ್ ಕರೆಗಳು ಬಂದಿವೆ. ಅನಾಮಧೇಯ ವ್ಯಕ್ತಿಗಳಿಂದ...

ಮುಂದೆ ಓದಿ